Featured

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ : ರಾಜ್‌ ಕುಂದ್ರಾ ವಿರುದ್ದ ಚಾರ್ಜ್‌ಶೀಟ್‌ ಸಲ್ಲಿಕೆ -Vishwanews24

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ : ರಾಜ್‌ ಕುಂದ್ರಾ ವಿರುದ್ದ ಚಾರ್ಜ್‌ಶೀಟ್‌ ಸಲ್ಲಿಕೆ -Vishwanews24

ಮುಂಬೈ, : ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿರುವ ಉದ್ಯಮಿ ರಾಜ್‌ ಕುಂದ್ರಾ ವಿರುದ್ಧ ಮುಂಬೈ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿ‌ದ್ದಾರೆ.

ಮುಂಬೈನ ಕ್ರೈಂ-ಬ್ರ್ಯಾಂಚ್-ಸಿಐಡಿ, ಕಳೆದ ಕೆಲವು ತಿಂಗಳುಗಳಿಂದ ತನಿಖಡ ನಡೆಸುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 1,500 ಪುಟಗಳ ಮೊದಲ ಪೂರಕ ಚಾರ್ಜ್ ಶೀಟ್‌‌ ಅನ್ನು ಸಲ್ಲಿಸಿದೆ.

ರಾಜ್‌ ಕುಂದ್ರಾ ಹಾಗೂ ಆತನ ಸಹಚರ ರಯಾನ್‌‌ ಜಾನ್‌ ಥರ್ಪೆಯನ್ನು ಪ್ರಕರಣದಲ್ಲಿ ಆರೋಪಿಗಳನ್ನಾಗಿ ಮಾಡಲಾಗಿದ್ದು, ಸದ್ಯ ಇವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಕರಣದ ಸಂಬಂಧ ಭಾನುಸೂರ್ಯ ಠಾಕೂರ್ (26), ಮೋನು ಜೋಶಿ (28), ಗೆಹ್ನಾ ವಶಿಷ್ಠ್ (32), ಉಮೇಶ್ ಕಾಮತ್ (39), ಯಾಸ್ಮಿನ್ ಖಾನ್ (40), ಅತಿಫ್ ಅಹಮದ್ (24), ಪ್ರತಿಭಾ ನಲವಡೆ (33), ತನ್ವೀರ್ ಹಶ್ಮಿ (40) ಹಾಗೂ ದೀಪಂಕರ್ ಖಾಸ್ನವೀಸ್ (38) ಅವರನ್ನು ಬಂಧಿಸಲಾಗಿದೆ. ಅವರ ವಿರುದ್ದ ಈಗಾಗಲೇ ಆರೋಪಪಟ್ಟಿ ಸಲ್ಲಿಸಲಾಗಿದೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

5 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

5 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

7 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

7 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

7 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

8 hours ago