Featured

ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಲಿ : ಸಿ.ಟಿ ರವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಬಹಿರಂಗ ಅಹ್ವಾನ – viswanews24

ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಲಿ : ಸಿ.ಟಿ ರವಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಬಹಿರಂಗ ಅಹ್ವಾನ

ಬೆಳಗಾವಿ :ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್​ನಲ್ಲಿ ಎಂಎಲ್​​ಸಿ ಸಿಟಿ ರವಿ ಅವರು ನನ್ನ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಆರೋಪ ಮಾಡಿದ್ದರು.

ಆದರೆ, ಸಿಟಿ ರವಿಯವರು ಈ ಆರೋಪವನ್ನು ಅಲ್ಲಗೆಳದಿದ್ದು, ನಾನು ಅಶ್ಲೀಲ ಪದವನ್ನು ಬಳಕೆ ಮಾಡಿಲ್ಲ ಎಂದು ಹೇಳಿದ್ದರು. ಈ ವಿಚಾರ ಈಗ ರಾಜಕೀಯ ಜಟಾಪಟಿಗೂ ಕಾರಣವಾಗಿದೆ.

ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾತನಾಡಿ, ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಿ ಹೇಳಿ, ನೋಡೋಣ. ಬನ್ನಿ ಧರ್ಮಸ್ಥಳಕ್ಕೆ ಪ್ರಮಾಣ ಮಾಡಿ ಹೇಳಿ. ಧರ್ಮಸ್ಥಳಕ್ಕೆ ಬನ್ನಿ, ನಾನೂ ಕೂಡ ಬರುತ್ತೇನೆ ಎಂದು ಸಿಟಿ ರವಿ ಅವರಿಗೆ ಬಹಿರಂಗ ಆಹ್ವಾನ ನೀಡಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago