ಬೆಳಗಾವಿ :ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ನಲ್ಲಿ ಎಂಎಲ್ಸಿ ಸಿಟಿ ರವಿ ಅವರು ನನ್ನ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ ಮಾಡಿದ್ದರು.
ಆದರೆ, ಸಿಟಿ ರವಿಯವರು ಈ ಆರೋಪವನ್ನು ಅಲ್ಲಗೆಳದಿದ್ದು, ನಾನು ಅಶ್ಲೀಲ ಪದವನ್ನು ಬಳಕೆ ಮಾಡಿಲ್ಲ ಎಂದು ಹೇಳಿದ್ದರು. ಈ ವಿಚಾರ ಈಗ ರಾಜಕೀಯ ಜಟಾಪಟಿಗೂ ಕಾರಣವಾಗಿದೆ.
ಈ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ ಮಾಡಿ ಹೇಳಿ, ನೋಡೋಣ. ಬನ್ನಿ ಧರ್ಮಸ್ಥಳಕ್ಕೆ ಪ್ರಮಾಣ ಮಾಡಿ ಹೇಳಿ. ಧರ್ಮಸ್ಥಳಕ್ಕೆ ಬನ್ನಿ, ನಾನೂ ಕೂಡ ಬರುತ್ತೇನೆ ಎಂದು ಸಿಟಿ ರವಿ ಅವರಿಗೆ ಬಹಿರಂಗ ಆಹ್ವಾನ ನೀಡಿದರು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…