Featured

ಅಷ್ಠಮಠದ ಮೂರು ಸ್ವಾಮೀಜಿಗಳ ವಿಚಾರಣೆ ನಡೆಸಿದ ಪೋಲಿಸರು

ಅಷ್ಠಮಠದ ಮೂರು ಸ್ವಾಮೀಜಿಗಳ ವಿಚಾರಣೆ ನಡೆಸಿದ ಪೋಲಿಸರು

ಉಡುಪಿ: ಅಷ್ಠಮಠದ ಯತಿಗಳಲ್ಲಿ ಒಂದಾದ ಶ್ರೀ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ಅಸಹಜ ಸಾವಿನ ಕುರಿತು ಹಿರಿಯಡಕ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ತಕ್ಷಣ ಪೋಲೀಸರು ತನಿಖೆಯನ್ನ ಕೈಗೊಂಡಿದ್ದಾರೆ.

ಇಂದು ಶೀರೂರು ಮೂಲ‌ಮಠದಲ್ಲಿ ಶಿರೂರು ಶ್ರೀಗಳ ಅಂತ್ಯಸಂಸ್ಕಾರ ಮುಗಿದ ತಕ್ಷಣ ಪೋಲಿಸರು ಅದಮಾರು,ಕಾಣಿಯೂರು,ಮತ್ತು ಸೋದೆ ಮಠಾಧೀಶರನ್ನ‌  ಒಂದು ಗಂಟೆಗಳ ಕಾಲ ತನಿಖೆಗೆ ಒಳಪಡಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಪೋಲಿಸರ ತನಿಖಾ ಪ್ರಶ್ನೆಗಳಿಗೆ ಮೂರು ಸ್ವಾಮೀಜಿಿಿ  ಉತ್ತರಿಸಲು ತಡಬಡಾಯಿಸಿದ್ದಾರೆಂದು ತಿಳಿದು ಬಂದಿದೆ.

ಆದರೇ ತನಿಖೆಯಲ್ಲಿ ಯಾವೆಲ್ಲ ಪ್ರಶ್ನೆಗಳು ಬಂದಿದೆಂಬ ಮಾಹಿತಿ ಲಭ್ಯವಾಗಿಲ್ಲ.

ಒಟ್ಟಾರೆಯಾಗಿ ನಿಗೂಢವಾಗಿ ಸಾವನ್ನಪ್ಪಿದ ಶಿರೂರು ಶ್ರೀಗಳ ಮರಣ ರಹಸ್ಯ ತನಿಖೆಯ ಬಳಿಕವಷ್ಟೆ ಸತ್ಯ ಹೊರ ಬೀಳಬೇಕಾಗಿದೆ.

Vishwa News 24

Recent Posts

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ -vishwanews24

ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…

6 hours ago

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ -vishwanews24

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…

6 hours ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…

7 hours ago

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

7 hours ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

7 hours ago

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ -vishwanews24

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…

8 hours ago