ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಸಲಿಂಗ ಕಾಮ ಕೇಸ್ನಲ್ಲಿ ಹೆಚ್.ಡಿ.ರೇವಣ್ಣ ಪುತ್ರ, ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಜೈಲು ಸೇರಿದ್ದಾರೆ. ಇದೀಗ ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿ ಎಮ್ ಎಂ ನ್ಯಾಯಾಲಯ ವಿಚಾರಣೆ ನಡೆಸಿ ಜುಲೈ 18ರ ವರೆಗೆ ಸೂರಜ್ ರೇವಣ್ಣ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಎಂದು ಆದೇಶ ಹೊರಡಿಸಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…