Featured

ಅಸಾನಿ ಚಂಡಮಾರುತ : ಕರ್ನಾಟಕದಲ್ಲಿ ಎರಡು ದಿನಗಳ ಕಾಲ ಮಳೆ ; ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ  – Vishwnaews24

ಅಸಾನಿ ಚಂಡಮಾರುತ ಹಿನ್ನೆಲೆ : ಕರ್ನಾಟಕದಲ್ಲಿ ಎರಡು ದಿನಗಳ ಕಾಲ ಮಳೆ ; ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ  – Vishwnaews24

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಅಸಾನಿ ಚಂಡಮಾರುತ ಹಿನ್ನೆಲೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಕರಾವಳಿಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಈಗಾಗಲೇ ಮಳೆಯಾಗುತ್ತಿದ್ದು, ಎರಡು ದಿನಗಳ ಕಾಲ ಮಳೆ ಮುಂದುವರಿಯುವ ಮುನ್ಸೂಚನೆ ನೀಡಲಾಗಿದೆ.

ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆ ಸಾಧ್ಯತೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ಮೈಸೂರು, ಮಂಡ್ಯ, ಹಾಸನ, ತುಮಕೂರು, ರಾಮನಗರ, ಚಾಮರಾಜನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇದೆ.

 

Vishwa News 24

Recent Posts

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

1 hour ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

3 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

4 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

4 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

4 hours ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

4 hours ago