ದಿಸ್ಪುರ : ಅಸ್ಸಾಂನಲ್ಲಿ ಉಂಟಾಗಿರುವ ಭಾರಿ ಪ್ರವಾಹದಿಂದಾಗಿ ಮತ್ತೆ12 ಮಂದಿ ಮೃತಪಟ್ಟಿದ್ದು, ಪ್ರವಾಹ ಮತ್ತು ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ.
ಪ್ರವಾಹ ಪೀಡಿತ ಜಿಲ್ಲೆಯಲ್ಲಿ 2.71 ಲಕ್ಷಕ್ಕೂ ಹೆಚ್ಚು ಜನರು ಆಶ್ರಯ ಪಡೆದಿದ್ದು, ಒಟ್ಟು 845ಪರಿಹಾರ ಶಿಬಿರಗಳು ಮತ್ತು 1,025 ಪರಿಹಾರ ವಿತರಣಾ ಕೇಂದ್ರಗಳನ್ನು ಜಿಲ್ಲಾಡಳಿತ ಸ್ಥಾಪಿಸಲಾಗಿದೆ.
ಇನ್ನು ಬಜಾಲಿ, ಬಕ್ಸಾ, ಬರ್ಪೇಟಾ, ಬಿಸ್ವನಾಥ್, ಕ್ಯಾಚಾರ್, ಚಿರಾಂಗ್ ಸೇರಿದಂತೆ ಅನೇಕ ಜಿಲ್ಲೆಗಳು ಪ್ರವಾಹದ ಹೊಡೆತಕ್ಕೆ ಸಿಲುಕಿದ್ದು, ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಪ್ರವಾಹಪೀಡಿತ ಪ್ರದೇಶಗಳಲ್ಲಿ ಇಂದು ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…