ಉಡುಪಿ: ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ದುರ್ಮರಣಕ್ಕೀಡಾದ ಘಟನೆ ವರದಿಯಾಗಿದೆ.
ಮೃತರನ್ನು ಅಶೋಕ್ ಆಚಾರ್ಯ (33) ಎಂದು ಗುರುತಿಸಲಾಗಿದೆ. ಅವರು ಉಡುಪಿ ಜಿಲ್ಲೆಯ ಕಾಪು ತಾಲೂಕು ಕಟಪಾಡಿ ಸಮೀಪದ ಸರಕಾರಿಗುಡ್ಡೆ ನಿವಾಸಿಯಾಗಿದ್ದರು.ಪುವಾಸದ ವೇಳೆ ಅಶೋಕ್ ಆಚಾರ್ಯ ಅವರಿಗೆ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಅಸ್ವಸ್ಥತೆ ಉಂಟಾಗಿ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಯುವಕನ ಅಕಾಲಿಕ ಸಾವಿನಿಂದ ಕುಟುಂಬಸ್ಥರು ಮತ್ತು ಬಂಧುಮಿತ್ರರು ದುಃಖದಲ್ಲಿ ಮುಳುಗಿದ್ದಾರೆ.
ಇದನ್ನೂ ಓದಿ :
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…