Featured

ಅಸ್ಸಾಂ ಪ್ರವಾಹ ಪೀಡಿತರ ನೆರವಿಗೆ ತನ್ನ ವೇತನದ ಅರ್ಧ ಭಾಗವನ್ನು ನೀಡಿದ ಹಿಮಾದಾಸ್ -Vishwanews24

ದೆಹಲಿ: ಅಸ್ಸಾಂನಲ್ಲಿ ಪ್ರವಾಹದಿಂದ ಲಕ್ಷಾಂತರ ಜನರು ಸಂಕಷ್ಟದಲ್ಲಿದ್ದು, ಭಾರತದ ಓಟಗಾರ್ತಿ ಹಿಮಾದಾಸ್ ಅವರು ತಮ್ಮ ವೇತನದ ಅರ್ಧದಷ್ಟು ಭಾಗವನ್ನು ಪ್ರವಾಹಪೀಡಿತರಿಗೆ ನೆರವಿಗೆ ನೀಡಿದ್ದಾರೆ.

ಕಳೆದ ಹಲವು ದಿನಗಳಿಂದ ಅಸ್ಸಾಂನಲ್ಲಿ ಭಾರಿ ಮಳೆಯಾಗಿದೆ. ನದಿಗಳ ಪ್ರವಾಹದಿಂದ ಮನೆಗಳು, ದೇವಾಲಗಳು ಹಾಗೂ ಅನೇಕ ಪ್ರಾಣಿ, ಪಕ್ಷಿಗಳು ಬಲಿಯಾಗಿವೆ.

ನನ್ನ ರಾಜ್ಯದ 33 ಜಿಲ್ಲೆಗಳಲ್ಲಿ 30 ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಜನರ ಪರಿಸ್ಥಿತಿ ಹೇಳಲಾರದ ಸ್ಥಿತಿ ತಲುಪಿದೆ. ನಾನು ಕೈಲಾದಷ್ಟು ಸಹಾಯ ಮಾಡಿದ್ದೇನೆ. ದಯವಿಟ್ಟು ನೀವು ಸಹಾಯ ಮಾಡಿ ಸಂತ್ರಸ್ತರಿಗೆ ನೆರವಾಗಿ ಎಂದು ತಮ್ಮ ಟ್ವಿಟರ್​​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಸದ್ಯ ಇಂಡಿಯನ್​ ಆಯಿಲ್​ ಕಾರ್ಪೊರೇಷನ್​ನಲ್ಲಿ ಕೆಲಸ ನಿರ್ವಹಿಸುತ್ತಿರುವ ಹಿಮಾ ದಾಸ್​​​​​​​ ತಮ್ಮ ವೇತನದ ಅರ್ಧ ಭಾಗವನ್ನು ನೀಡುವ ಮೂಲಕ ದೇಶದ ನಾಗರೀಕರನ್ನು ನೆರೆ ಸಂತ್ರಸ್ತರಿಗೆ ನೆರವಾಗುವಂತೆ ಮನವಿ ಮಾಡಿಕೊಂಡಿದ್ದಾರೆ.

ಪ್ರವಾಹದಿಂದ ಇಲ್ಲಿಯವರೆಗೂ 17ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 47 ಲಕ್ಕ್ಕೂ ಅಧಿಕ ಮಂದಿ ಮನೆಗಳನ್ನು ಕಳೆದುಕೊಂಡಿದ್ದಾರೆ. ಇನ್ನು 4175 ಹಳ್ಳಿಗಳು ಮತ್ತು 90,000 ಕೃಷಿ ಭೂಮಿ ನೀರಿನಲ್ಲಿ ಮುಳುಗಡೆಯಾಗಿದೆ. ಅಲ್ಲದೇ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಶೇಕಡ 90 ರಷ್ಟು ಮುಳುಗಡೆಯಾಗಿದ್ದು, 10 ಲಕ್ಷಕ್ಕೂ ಅಧಿಕ ಪ್ರಾಣಿ ಸಂಕುಲ ನಶಿಸಿದೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

7 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

7 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

7 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

8 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

8 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

8 hours ago