ಬೆಂಗಳೂರು: ರಾಜ್ಯದಲ್ಲಿ ಕೊವೀಡ್ ಸಾಂಕ್ರಮಿಕ ನಿಯಂತ್ರಣಕ್ಕೆ ರಾಜ್ಯಾದ್ಯಂತ ಜಾರಿಯಲ್ಲಿರುವ ನೈಟ್ ಕರ್ಪ್ಯೂವನ್ನು ಅಕ್ಟೋಬರ್ 11 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದಿನ ಆದೇಶದ ಅನ್ವಯ ಸೆ.27 ಬೆಳಿಗ್ಗೆ 5 ಗಂಟೆಗೆ ನೈಟ್ ಕರ್ಪ್ಯೂ ಮುಕ್ತಾಯವಾಗಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಆದೇಶ ಹೊಸ ಆದೇಶ ಹೊರಡಿಸಲಾಗಿದೆ. ರಾತ್ರಿ ಕರ್ಫ್ಯೂ’ವನ್ನು ಅಕ್ಟೋಬರ್ 11 ರ ಬೆಳಿಗ್ಗೆ 5 ರವರೆಗೆ ವಿಸ್ತರಿಸಲಾಗಿದೆ.
ಬೆಂಗಳೂರು ನಗರ ಸೇರಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಆದೇಶ ಅನ್ವಯವಾಗಲಿದೆ. ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…