ಮಂಗಳೂರು : ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಸಿ.ಎನ್ ಅವರು ಅ.25ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಕ್ಟೋಬರ್ 25 ರಂದು ಬೆಳಿಗ್ಗೆ 8.40ಕ್ಕೆ ವಿಮಾನನಿಲ್ದಾಣಕ್ಕೆ ಆಗಮನ, ನಂತರ ಉಡುಪಿಗೆ ತೆರಳುವರು. ಮಧ್ಯಾಹ್ನ 1 ಗಂಟೆಗೆ ಮಂಗಳೂರು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ, ಮಧ್ಯಾಹ್ನ 2.30 ಗಂಟೆಗೆ ರಿಸರ್ಚ್ ಆ್ಯಂಡ್ ವೈಐಟಿ ಟೀಮ್ (ಐಟಿಬಿಟಿ ಸ್ಕೀಮ್ಸ್‍ರವರೊಂದಿಗೆ ಚರ್ಚೆಯಲ್ಲಿ ಭಾಗವಹಿಸುವರು.
2.55 ಗಂಟೆಗೆ ರಾಬಿಂಗ್ ಸೆರಮನಿಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಕಾನ್ವಕೇಷನ್ ಸೆರಮನಿಯಲ್ಲಿ ಭಾಗವಹಿಸುವರು. ಸಂಜೆ 4.15 ಗಂಟೆಗೆ ಎಸಿಟಿಎಸ್‍ವೈಇಎನ್‍ಗೆ ಭೇಟಿ ನೀಡಿ ರಿಸರ್ಚ್ ಟೀಮ್‍ನೊಂದಿಗೆ ಚರ್ಚೆ ನಡೆಸಲಿದ್ದಾರೆ. ಸಂಜೆ 5.15 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 10.40 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…