Featured

ಅ.3 ರ ಉಡುಪಿ ಜಿಲ್ಲಾ ಬಂದ್‌ ಹಾಗೂ ಪ್ರತಿಭಟನೆಗೆ ಯಾವುದೇ ಅವಕಾಶ ಇಲ್ಲ :  ಎಸ್ಪಿ ಡಾ.ಅರುಣ್ ಕೆ. – Vishwanews24

ಅ.3 ರ ಉಡುಪಿ ಜಿಲ್ಲಾ ಬಂದ್‌ ಹಾಗೂ ಪ್ರತಿಭಟನೆಗೆ ಯಾವುದೇ ಅವಕಾಶ ಇಲ್ಲ :  ಎಸ್ಪಿ ಡಾ.ಅರುಣ್ ಕೆ.

ಉಡುಪಿ: ಉಡುಪಿ ಜಿಲ್ಲಾ ಕಟ್ಟಡ ಸಾಮಗ್ರಿ ಸಾಗಾಟ ಟೆಂಪೋ ಹಾಗೂ ಲಾರಿ ಮಾಲಕರ ಒಕ್ಕೂಟವು ಅ.3ರಂದು ಉಡುಪಿ ಜಿಲ್ಲಾ ಬಂದ್‌ಗೆ ನೀಡಿರುವ ಕರೆ ಕಾನೂನು ಬಾಹಿರ, ಸಂವಿಧಾನ ವಿರೋಧಿಯಾಗಿದ್ದು, ಈ ರೀತಿಯ ಬಂದ್ ಹಾಗೂ ಪ್ರತಿಭಟನೆಗೆ ಅವಕಾಶ ಇಲ್ಲ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಯಾವುದೇ ಬಂದ್‌ಗೆ ಕರೆ ನೀಡುವುದು, ಕಾನೂನು ಬಾಹಿರ ಮತ್ತು ಸಂವಿಧಾನ ವಿರೋಧಿ ಮತ್ತು ಜನಸಾಮಾನ್ಯರ ಮೂಲಭೂತ ಹಕ್ಕು ವಿರೋಧಿ ಎಂದು ಕೇರಳ ಹೈಕೋರ್ಟ್ ಈ ಹಿಂದೆ ತನ್ನ ತೀರ್ಪಿನಲ್ಲಿ ತಿಳಿಸಿದೆ. ಈ ತೀರ್ಪನ್ನು ಸರ್ವೋಚ್ಛ ನ್ಯಾಯಾಲಯವು ಎತ್ತಿ ಹಿಡಿದಿತ್ತು. ಆದುದರಿಂದ ಜನಸಾಮಾನ್ಯರ ಮೂಲಭೂತ ಹಕ್ಕು ಚ್ಯುತಿಗೊಳಿಸುವ ಯಾವುದೇ ರೀತಿಯ ಬಂದ್‌ಗೆ ಅಥವಾ ಅದಕ್ಕೆ ಸಂಬಂಧಿಸಿದ ಇತರೇ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ. ಉಡುಪಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹಮ್ಮಿಕೊಳ್ಳಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

2 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

3 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

3 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

3 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

4 hours ago