ಪಡುಬಿದ್ರಿ : ಬಂಟರ ಸಂಘ (ರಿ.)ಪಡುಬಿದ್ರಿ, ಬಂಟ್ಸ್ ವೆಲ್ವೇರ್ ಟ್ರಸ್ಟ್ (ರಿ.)ಪಡುಬಿದ್ರಿ ಹಾಗೂ ಸಿರಿಮುಡಿ ದತ್ತಿನಿಧಿ ಸೋಶಿಯಲ್ ವೆಲ್ಫೇರ್ ಟ್ರಸ್ಟ್ (ರಿ.) ಪಡುಬಿದ್ರಿ ಇದರ ಸಹಭಾಗಿತ್ವದಲ್ಲಿ ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಿಧವೆಯರಿಗೆ, ವಿಶಿಷ್ಟ ಚೇತನರಿಗೆ, ಅಶಕ್ತರಿಗೆ, ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಸಹಾಯಧನ ವಿತರಣೆ, ದಾನಿಗಳಿಗೆ ಸನ್ಮಾನ ಮತ್ತು ವಿವಿಧ ಕ್ಷೇತ್ರಗಳ ಸಾಧಕರಿಗೆ ಗೌರವಾರ್ಪಣೆ ಸೇರಿದಂತೆ ಹತ್ತು ಹಲವು ವೈಶಿಷ್ಟ್ಯತೆಗಳನ್ನೊಳಗೊಂಡ ಸಿರಿಮುಡಿ ದತ್ತಿ ನಿಧಿ ವಿತರಣಾ ಸಮಾರಂಭ ಹಾಗೂ ಸಿರಿಮುಡಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.) ಪಡುಬಿದ್ರಿ ಇದರ ಉದ್ಘಾಟನಾ ಸಮಾರಂಭ ಅ.5, ಭಾನುವಾರದಂದು ಬೆಳಿಗ್ಗೆ 10 ಗಂಟೆಗೆ ಪಡುಬಿದ್ರಿ ಬಂಟರ ಭವನದ ದಿ.ರಮೇಶ್ ಮಹಾಬಲ ಶೆಟ್ಟಿ ಸಭಾಂಗಣದಲ್ಲಿ ಜರಗಲಿದೆ ಎಂದು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪುರವರು ತಿಳಿಸಿದ್ದಾರೆ. ಅವರು ಪಡುಬಿದ್ರಿ ಬಂಟರ ಸಂಘದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮಣಿಪಾಲ :ಕಂದಕಕ್ಕೆ ಉರುಳಿದ ಶಾಲಾ ಬಸ್ ; ಓರ್ವ ವಿದ್ಯಾರ್ಥಿ ಗಂಭೀರ ಗಾಯ ಉಡುಪಿ: ಮಣಿಪಾಲ್ ಬಳಿಯ ಕೊಡಂಗೆಯಲ್ಲಿ ಶಾಲಾ…
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…