Featured

ಅ.7ರಂದು ಮಂಗಳೂರಿಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ -Vishwanews24

ಅ.7ರಂದು ಮಂಗಳೂರಿಗೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ -Vishwanews24

ಮಂಗಳೂರು: ಮುಂದಿನ ತಿಂಗಳು ಮೂರು ದಿನಗಳ ರಾಜ್ಯ ಪ್ರವಾಸದ ಸಂದರ್ಭ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಮಂಗಳೂರಿಗೆ ಆಗಮಿಸಲಿದ್ದಾರೆ.

ಅ.6 ರಿಂದ 3 ದಿನಗಳ ಕಾಲ ರಾಷ್ಟ್ರಪತಿ ಅವರು ರಾಜ್ಯ ಪ್ರವಾಸ ನಡೆಸಲಿದ್ದಾರೆ. ಸದ್ಯದ ವೇಳಾ ಪಟ್ಟಿಯಂತೆ ಮೊದಲು ಬೆಂಗಳೂರು ಹಾಗೂ ಬಿಳಿಗಿರಿರಂಗನ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಬಳಿಕ ಮಂಗಳೂರಿಗೆ ಆಗಮಿಸಲಿದ್ದಾರೆ.

ಅ.7ರಂದು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಮಂಗಳೂರಿಗೆ ಆಗಮಿಸಲಿದ್ದು, ರಾತ್ರಿ ಸರ್ಕ್ಯೂಟ್‌ ಹೌಸ್‌ನಲ್ಲಿ ವಾಸ್ತವ್ಯವಿರಲಿದ್ದಾರೆ. ಅ.8ರಂದು ಹೆಲಿಕಾಪ್ಟರ್‌ ಮೂಲಕ ಶೃಂಗೇರಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆಯಲಿದ್ದಾರೆ. ನಂತರ ಮಂಗಳೂರಿಗೆ ವಾಪಸ್ಸಾಗಲಿದ್ದು, ಸರ್ಕ್ಯೂರ್ಟ್ ಹೌಸ್‌ನಲ್ಲಿ ವಾಸ್ತವ್ಯ ಇರಲಿದ್ದಾರೆ.

ಹಲವು ವರ್ಷಗಳ ಬಳಿಕ ರಾಷ್ಟ್ರಪತಿಯವರು ಮಂಗಳೂರಿಗೆ ಆಗಮಿಸಲಿದ್ದಾರೆ. ರಾಷ್ಟ್ರಪತಿಯವರು ಮಂಗಳೂರಿನಲ್ಲಿ ಎರಡು ದಿನ ವಾಸ್ತವ್ಯವಿದ್ದರೆ ಅದು ನಗರದ ಇತಿಹಾಸದಲ್ಲಿ ಮೊದಲ ಬಾರಿಯದ್ದಾಗುತ್ತದೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಎರಡಕ್ಕೂ ಅಧಿಕ ಬಾರಿ ಮಂಗಳೂರಿಗೆ ಆಗಮಿಸಿ, ವಾಸ್ತವ್ಯದಲ್ಲಿದ್ದರು.

Vishwa News 24

Recent Posts

ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ – vishwanews24

ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…

9 minutes ago

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ – vishwanews24

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ…

15 minutes ago

ಉಡುಪಿ: ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದ ನಟಿ ಪೂಜಾ ಹೆಗ್ಡೆ – vishwanews24

ಉಡುಪಿ: ನಾಗ ಬ್ರಹ್ಮಸ್ಥಾನದಲ್ಲಿ ನಡೆದ ಪವಿತ್ರ ಡೆಕ್ಕೆ ಬಲಿ ಸೇವೆಯಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದ ನಟಿ ಪೂಜಾ ಹೆಗ್ಡೆ…

39 minutes ago

ಕೌಟುಂಬಿಕ ಕಲಹ : ಸಬ್ ಇನ್ಸ್‌ಪೆಕ್ಟರ್  ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಕೌಟುಂಬಿಕ ಕಲಹ : ಸಬ್ ಇನ್ಸ್‌ಪೆಕ್ಟರ್  ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ  ಬೇಸತ್ತು ಸಬ್ ಇನ್ಸ್‌ಪೆಕ್ಟರ್ …

49 minutes ago

ದಕ್ಷಿಣ ಕನ್ನಡ : ಕರಾವಳಿಯಲ್ಲಿ ಏರುತ್ತಿರುವ ತಾಪಮಾನ; ಬಿಸಿಲಾಘಾತದ ಆತಂಕ – vishwanews24

ದಕ್ಷಿಣ ಕನ್ನಡ : ಕರಾವಳಿಯಲ್ಲಿ ಏರುತ್ತಿರುವ ತಾಪಮಾನ; ಬಿಸಿಲಾಘಾತದ ಆತಂಕ ದಕ್ಷಿಣ ಕನ್ನಡ : ಕರಾವಳಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲ…

54 minutes ago

ಉಡುಪಿ: ಕರ್ನಾಟಕ ಲಲಿತಕಲಾ ಅಕಾಡೆಮಿಯ ವರ್ಣಶ್ರೀ ಪ್ರಶಸ್ತಿಗೆ ಉಡುಪಿಯ ಪುಸಿದ್ಧ ಛಾಯಾಗ್ರಾಹಕ ಫೋಕಸ್ ರಾಘು ಆಯ್ಕೆ – vishwanews24

ಉಡುಪಿ: ಕರ್ನಾಟಕ ಲಲಿತಕಲಾ ಅಕಾಡೆಮಿಯ ವರ್ಣಶ್ರೀ ಪ್ರಶಸ್ತಿಗೆ ಉಡುಪಿಯ ಪುಸಿದ್ಧ ಛಾಯಾಗ್ರಾಹಕ ಫೋಕಸ್ ರಾಘು ಆಯ್ಕೆ ಉಡುಪಿ: ಕರ್ನಾಟಕ ಲಲಿತಕಲಾ…

1 hour ago