Featured

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ನಾಳೆ ಪ್ರಮಾಣವಚನ ಸ್ವೀಕಾರ – vishwanews24

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ನಾಳೆ  ಪ್ರಮಾಣವಚನ ಸ್ವೀಕಾರ

ಅಮರಾವತಿ: ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ನಾಲ್ಕನೇ ಅವಧಿಗೆ ನಾಳೆ(ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿ ಇರುವ ಕೆಸರಪಲ್ಲಿ ಐಟಿ ಪಾರ್ಕ್‌ ನಲ್ಲಿ ಬೆಳಿಗ್ಗೆ 11.27ಕ್ಕೆ ನಾಯ್ಡು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಟಿಡಿಪಿ ಶಾಸಕಾಂಗ ಪಕ್ಷದ ನಾಯಕರಾಗಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಆಯ್ಕೆ ಮಾಡಲಾಗಿದೆ. ಜತೆಗೆ, ಇಂದು ನಡೆದ ಎನ್‌ಡಿಎ ಮೈತ್ರಿಪಕ್ಷಗಳ ಶಾಸಕರ ಸಭೆಯಲ್ಲೂ ನಾಯ್ಡು ಅವರನ್ನು ತಮ್ಮ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಟಿಡಿಪಿ, ಬಿಜೆಪಿ ಮತ್ತು ಜನಸೇನಾ ನಾಯಕರನ್ನು ಒಳಗೊಂಡ ಎನ್‌ಡಿಎ ಬಣದ ನಾಯಕರು ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋ ದಿ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ನಾಯಕರು ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

Vishwa News 24

Recent Posts

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಶಿರ್ವ : ವ್ಯಕ್ತಿ ನಾಪತ್ತೆ ; ಪ್ರಕರಣ ದಾಖಲು ಶಿರ್ವ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಳಪು ಬಡಿಕೇರಿ ಹೌಸ್ ನಿವಾಸಿ…

10 minutes ago

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು – vishwanews24

ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್  ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…

1 hour ago

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

22 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

22 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

23 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

24 hours ago