Featured

ಆಂಧ್ರ ಪ್ರದೇಶ ಫೋಟೋಗ್ರಫಿ ಅಕಾಡೆಮಿ ಆಜಾದಿಕಾ  ಅಮೃತ್ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕರ್ನಾಟಕದ ಪಂಚ  ಛಾಯಾಗ್ರಾಹಕರ ಚಿತ್ರಗಳು ಪ್ರಶಸ್ತಿಗೆ ಆಯ್ಕೆ – Vishwanews24

ಆಂಧ್ರ ಪ್ರದೇಶ ಫೋಟೋಗ್ರಫಿ ಅಕಾಡೆಮಿ ಆಜಾದಿಕಾ  ಅಮೃತ್ ಮಹೋತ್ಸವದ ಅಂಗವಾಗಿ

ಆಯೋಜಿಸಿದ್ದ ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕರ್ನಾಟಕದ

ಪಂಚ  ಛಾಯಾಗ್ರಾಹಕರ ಚಿತ್ರಗಳು ಪ್ರಶಸ್ತಿಗೆ ಆಯ್ಕೆ – Vishwanews24

ಆಂಧ್ರ ಪ್ರದೇಶ ಫೋಟೋಗ್ರಫಿ ಅಕಾಡೆಮಿ ಆಜಾದಿಕಾ  ಅಮೃತ್ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕರ್ನಾಟಕದ ಪಂಚ  ಛಾಯಾಗ್ರಾಹಕರ ಚಿತ್ರಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದು ಇವರ ಪೈಕಿ ಮೂವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಕಳುಹಿಸಿದ ಚಿತ್ರಕ್ಕೆ ಬಹುಮಾನ ಲಭಿಸಿದೆ.

ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್, ಮೂಡಬಿದ್ರೆಯ ಮಾನಸ ಫೋಟೋಗ್ರಫಿಯಾ ರವಿ ಕೋಟ್ಯಾನ್, ಜಿನೇಶ್ ಪ್ರಸಾದ್  ಬೆಂಗಳೂರಿನ , ಸತೀಶ್ ಎಚ್ . ಶಿವು  ಅವರ ಚಿತ್ರಗಳಿಗೆ ಪ್ರಶಸ್ತಿ ಪ್ರಾಪ್ತವಾಗಿದೆ.೭೫ ಚಿತ್ರಗಳ ಕಾಫಿಟೆಬಲ್ ಪುಸ್ತಕವನ್ನು ಹೊರತರಲಿದ್ದು ಅದು  ಅತಿ ಶೀಘ್ರವಾಗಿ ಬಿಡುಗಡೆಯಾಗಲಿದೆ ಎಂದು ಅಕಾಡೆಮಿ ತಿಳಿಸಿದೆ.

ಶಾಲಾ-ಕಾಲೇಜುಗಳಲ್ಲಿ ನಿತ್ಯ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ : ಸರ್ಕಾರ ಆದೇಶ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

4 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

4 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

4 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

4 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago