ಆಂಧ್ರ ಪ್ರದೇಶ ಫೋಟೋಗ್ರಫಿ ಅಕಾಡೆಮಿ ಆಜಾದಿಕಾ ಅಮೃತ್ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಛಾಯಾಗ್ರಹಣ ಸ್ಪರ್ಧೆಯಲ್ಲಿ ಕರ್ನಾಟಕದ ಪಂಚ ಛಾಯಾಗ್ರಾಹಕರ ಚಿತ್ರಗಳು ಪ್ರಶಸ್ತಿಗೆ ಆಯ್ಕೆಯಾಗಿದ್ದು ಇವರ ಪೈಕಿ ಮೂವರು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಕಳುಹಿಸಿದ ಚಿತ್ರಕ್ಕೆ ಬಹುಮಾನ ಲಭಿಸಿದೆ.
ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್, ಮೂಡಬಿದ್ರೆಯ ಮಾನಸ ಫೋಟೋಗ್ರಫಿಯಾ ರವಿ ಕೋಟ್ಯಾನ್, ಜಿನೇಶ್ ಪ್ರಸಾದ್ ಬೆಂಗಳೂರಿನ , ಸತೀಶ್ ಎಚ್ . ಶಿವು ಅವರ ಚಿತ್ರಗಳಿಗೆ ಪ್ರಶಸ್ತಿ ಪ್ರಾಪ್ತವಾಗಿದೆ.೭೫ ಚಿತ್ರಗಳ ಕಾಫಿಟೆಬಲ್ ಪುಸ್ತಕವನ್ನು ಹೊರತರಲಿದ್ದು ಅದು ಅತಿ ಶೀಘ್ರವಾಗಿ ಬಿಡುಗಡೆಯಾಗಲಿದೆ ಎಂದು ಅಕಾಡೆಮಿ ತಿಳಿಸಿದೆ.
ಶಾಲಾ-ಕಾಲೇಜುಗಳಲ್ಲಿ ನಿತ್ಯ ರಾಷ್ಟ್ರಗೀತೆ ಹಾಡಿಸೋದು ಕಡ್ಡಾಯ : ಸರ್ಕಾರ ಆದೇಶ – Vishwanews24
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…
ರನ್‌ವೇಯಲ್ಲಿ ಮುಖಾಮುಖಿಯಾದ ಏರ್ ಇಂಡಿಯಾ, ಇಂಡಿಗೋ ವಿಮಾನಗಳು : ತಪ್ಪಿದ ಭಾರೀ ದುರಂತ ಅಹಮದಾಬಾದ್,: ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್…
ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…
ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…
ಉಡುಪಿ: ಡಿವೈಡರ್ ಮೇಲೇರಿದ ಸ್ಕೂಲ್ ಬಸ್ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…