ಹೈದರಾಬಾದ್(ತೆಲಂಗಾಣ): ತಮಿಳು ನಾಡಿನ ಮಾಜಿ ರಾಜ್ಯಪಾಲ ಮತ್ತು ಹಿಂದಿನ ಏಕೀಕೃತ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕೊಣಿಜೇಟಿ ರೋಸಯ್ಯ ಶನಿವಾರ ಮುಂಜಾನೆ ಅಲ್ಪಕಾಲದ ಅಸೌಖ್ಯದ ಬಳಿಕ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.
ಅನಾರೋಗ್ಯಕ್ಕೆ ತುತ್ತಾದ ರೋಸಯ್ಯ ಅವರನ್ನು ಇಂದು ನಸುಕಿನ ಜಾವ ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಹೈದರಾಬಾದ್ ನಲ್ಲಿ ನೆರವೇರಲಿದೆ.
ರೋಸಯ್ಯ ಅವರ ನಿಧನಕ್ಕೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ರೋಸಯ್ಯ, ಅವರು ಕಾಂಗ್ರೆಸ್ ನ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. ಅವರು ಆಂಧ್ರ ಪ್ರದೇಶದಲ್ಲಿ ಕೆ. ವಿಜಯ ಭಾಸ್ಕರ್ ರೆಡ್ಡಿ, ವೈ ಎಸ್ ರಾಜಶೇಖರ ರೆಡ್ಡಿ ಸೇರಿದಂತೆ ಹಲವರ ಸಂಪುಟದಲ್ಲಿ ಸೇವೆ ಸಲ್ಲಿಸಿದ್ದರು.ಹಣಕಾಸು ಸಚಿವರಾಗಿ ಅವರು ಸದನದಲ್ಲಿ ಬಜೆಟ್ ಮಂಡಿಸಿದ ದಾಖಲೆಯಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…