ಬೆಂಗಳೂರು, : ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಜುಲೈ 19 ಮತ್ತು 22 ರಂದು ನಡೆಯಲಿದ್ದು, ಪರೀಕ್ಷಾ ಫಲಿತಾಂಶವು ಆಗಸ್ಟ್ ಎರಡನೇ ವಾರದೊಳಗೆ ಅಂದರೆ ದಿನಾಂಕ 10ರೊಳಗಾಗಿ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಈ ಬಾರಿಯ ಎಸ್‌ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಕೇವಲ ಬಹು ಆಯ್ಕೆ ಮಾದರಿ ಉತ್ತರಗಳಲ್ಲಿ ಸರಿ ಉತ್ತರಗಳನ್ನು ಓಎಂಆರ್ ಶೀಟ್ ನಲ್ಲಿ ಗುರುತಿಸಬೇಕಷ್ಟೇ. ಹಾಗಾಗಿ ಮೌಲ್ಯಮಾಪನಕ್ಕೆ ಹೆಚ್ಚಿನ ಕಾಲಾವಕಾಶ ಬೇಕಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಆ. 10ರೊಳಗೆ ಎಸ್‌ಎಸ್‌ಎಲ್ ಸಿ ಫಲಿತಾಂಶ ನೀಡಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೆ ಈ ಬಾರಿ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಆಗಸ್ಟ್ ನಲ್ಲೇ ಮತ್ತೊಂದು ಪರೀಕ್ಷೆ ನಡೆಸಲಿದ್ದೇವೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…