*ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಆಗಸ್ಟ್ 15ರಂದು ಬೆಳಿಗ್ಗೆ 8.30ಕ್ಕೆ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ*.
*ಬೆಳಿಗ್ಗೆ 11.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿ ಬಳಿಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ವರೆಗೆ ‘ಬೃಹತ್ ತಿರಂಗಾ ಯಾತ್ರೆ’ ನಡೆಯಲಿದ್ದು, ಗಾಂಧಿ ಪ್ರತಿಮೆಗೆ ಹಾರಾರ್ಪಣೆಯೊಂದಿಗೆ ಸಮಾಪನಗೊಳ್ಳಲಿದೆ.*
*ಈ ‘ತಿರಂಗಾ ಯಾತ್ರೆ’ಯಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ರಾಜ್ಯ, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ, ಬೂತ್ ಸಮಿತಿಯ ಪದಾಧಿಕಾರಿಗಳು, ಸಮಿತಿ ಸದಸ್ಯರು, ಎಲ್ಲಾ ಸ್ತರದ ಜನಪ್ರತಿನಿಧಿಗಳು, ಕಾರ್ಯಕರ್ತ ಬಂಧುಗಳು ಹಾಗೂ ಪಕ್ಷದ ಹಿತೈಷಿಗಳು ಬಿಳಿ ಬಣ್ಣದ ಶುಭ್ರ ಉಡುಪು ಧರಿಸಿ ಗರಿಷ್ಠ ಸಂಖ್ಯೆಯಲ್ಲಿ ಸಂಭ್ರಮದಿಂದ ಭಾಗವಹಿಸಿ ‘ತಿರಂಗಾ ಯಾತ್ರೆ’ಯನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.*
ಸರ್ಕಾರದ ಗಡುವು ಮುಕ್ತಾಯ: ಇಂದು ರಾತ್ರಿಯಿಂದ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತಕ್ಕೆ ನಿರ್ಧಾರ ಬೆಂಗಳೂರು :ವಾರ್ಷಿಕ ವೇತನ ಹೆಚ್ಚಳ ಸೇರಿದಂತೆ…
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…