ಬೆಂಗಳೂರು: ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಮುಕ್ತ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ತಿಳಿಸಿದರು.
ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…