Featured

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ

ಮಂಗಳೂರು  : ಮುಂಬರುವ ಆಗಸ್ಟ್ 17ರ ಸೋಮವಾರದಂದು ಕರಾವಳಿಯ ಪವಿತ್ರ ಹಬ್ಬ ‘ನಾಗರ ಪಂಚಮಿ’ ಇರುವುದರಿಂದ, ಹಿಂದೂ ಧಾರ್ಮಿಕ ಭಾವನೆಗಳನ್ನು ಗೌರವಿಸಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆ ಮಾಡಬೇಕೆಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಶಾಸಕರು, “ದೈವ-ದೇವರುಗಳ ನೆಲೆವೀಡಾದ ತುಳುನಾಡಿನಲ್ಲಿ ನಾಗರಾಧನೆಗೆ ಅತ್ಯಂತ ವಿಶಿಷ್ಟ ಹಾಗೂ ಪ್ರಮುಖ ಸ್ಥಾನವಿದೆ. ಕರಾವಳಿಯ ಪ್ರತಿಯೊಂದು ಕುಟುಂಬಕ್ಕೂ ತಮ್ಮದೇ ಆದ ನಾಗನ ಮೂಲಸ್ಥಾನವಿದ್ದು, ವರ್ಷಕ್ಕೊಮ್ಮೆ ಕುಟುಂಬ ಸಮೇತರಾಗಿ ಅಲ್ಲಿಗೆ ತೆರಳಿ ವಿಶೇಷ ತನು-ಅಭಿಷೇಕ ಹಾಗೂ ಪೂಜೆ ಸಲ್ಲಿಸುವುದು ಪಾರಂಪರಿಕವಾಗಿ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ” ಎಂದು ತಿಳಿಸಿದ್ದಾರೆ.

“ನಾಗರ ಪಂಚಮಿಯಂದು ರಜೆ ನೀಡದಿದ್ದರೆ ಕುಟುಂಬಗಳು ಒಟ್ಟಾಗಿ ಹಬ್ಬ ಆಚರಿಸಲು ತೊಡಕಾಗುತ್ತದೆ. ಹಿಂದೂಗಳು ಮಾತ್ರವಲ್ಲದೆ ಜೈನ ಧರ್ಮೀಯರೂ ಕೂಡ ಈ ಹಬ್ಬವನ್ನು ಅತ್ಯಂತ ಶ್ರದ್ಧೆಯಿಂದ ಆಚರಿಸುತ್ತಾರೆ. ಆದ್ದರಿಂದ ಕರಾವಳಿ ಉಭಯ ಜಿಲ್ಲೆಗಳಲ್ಲಿ ಆಗಸ್ಟ್ 17 ರಂದು ಸ್ಥಳೀಯ ರಜೆ ಘೋಷಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ತಕ್ಷಣವೇ ಕ್ರಮವಹಿಸಬೇಕು” ಎಂದು ಶಾಸಕರು ಆಗ್ರಹಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago