ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಆಗಸ್ಟ್ 29 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಅಂದು ಮಧ್ಯಾಹ್ನ 12.20 ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ದಲಾಯಿಲಾಮ ಭಾಗವಹಿಸುವರು.
ಅಂದು ನಗರದಲ್ಲಿ ವಾಸ್ತವ್ಯ ಹೂಡಿ, ಆ.31 ರಂದು ಬೆಳಿಗ್ಗೆ 7 ಗಂಟೆಗೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…