ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ನಾಳೆಯಿಂದ (ಜೂ.27) ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ನಿರಂತರ ಮಳೆ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಯಿದ್ದು, ಜೂ.27ರಿಂದ ಸೆಪ್ಟೆಂಬರ್ 15ರವರೆಗೆ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಬದಲಿ ಮಾರ್ಗ ಸೂಚಿಸಿ ಶಿವಮೊಗ್ಗ ಡಿಸಿ ಆದೇಶ ಹೊರಡಿಸಿದ್ದಾರೆ. ಬದಲಿ ಮಾರ್ಗವನ್ನು ಗುರುತಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ನೀಡಿದ್ದಾರೆ.
ಜಿಲ್ಲೆ ಸೇರಿದಂತೆ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ತೀರ್ಥಹಳ್ಳಿ-ಉಡುಪಿ ಮಾರ್ಗದಲ್ಲಿ ಸಂಚರಿಸುವ ಭಾರಿ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಲಾಗಿದೆ. ತೀರ್ಥಹಳ್ಳಿ-ಮಾಸ್ತಿಕಟ್ಟೆ, ಸಿದ್ದಾಪುರ-ಕುಂದಾಪುರ ಉಡುಪಿ ಮಾರ್ಗದಲ್ಲಿ ಸಂಚರಿಸುವಂತೆ ಸೂಚನೆ ನೀಡಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…