Featured

ಆಗುಂಬೆ ಘಾಟಿ : ಅಕ್ಟೋಬರ್ 15 ರ ವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ -Vishwanews24

ಆಗುಂಬೆ ಘಾಟಿ : ಅಕ್ಟೋಬರ್ 15 ರ ವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ -Vishwanews24

ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿoದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ರಾಜ್ಯ ಮೋಟಾರು ವಾಹನಗಳ ನಿಯಮ 1989 ಕಲಂ 221(ಎ)(2) & (5) ರನ್ವಯ ರಾಷ್ಟ್ರೀಯ ಹೆದ್ದಾರಿ 169 ಎ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಕ್ಟೋಬರ್ 15 ರ ವರೆಗೆ 12 ಟನ್‌ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.

ಬದಲಿ ಮಾರ್ಗದ ವಿವರ: ಉಡುಪಿ – ಸಿದ್ದಾಪುರ – ಹೊಸಂಗಡಿ – ಬಾಳೆಬರೇ ಘಾಟ್ ಹುಲಿಕಲ್- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹಾಗೂ ಮಂಗಳೂರು-ಕಾರ್ಕಳ-ಹೆಬ್ರಿ-ಸಿದ್ಧಾಪುರ-ಹೊಸAಗಡಿ-ಬಾಳೆಬರೇ ಘಾಟ್ -ಹುಲಿಕಲ್-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago