ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿoದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ರಾಜ್ಯ ಮೋಟಾರು ವಾಹನಗಳ ನಿಯಮ 1989 ಕಲಂ 221(ಎ)(2) & (5) ರನ್ವಯ ರಾಷ್ಟ್ರೀಯ ಹೆದ್ದಾರಿ 169 ಎ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಕ್ಟೋಬರ್ 15 ರ ವರೆಗೆ 12 ಟನ್‌ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ.
ಬದಲಿ ಮಾರ್ಗದ ವಿವರ: ಉಡುಪಿ – ಸಿದ್ದಾಪುರ – ಹೊಸಂಗಡಿ – ಬಾಳೆಬರೇ ಘಾಟ್ ಹುಲಿಕಲ್- ಮಾಸ್ತಿಕಟ್ಟೆ- ತೀರ್ಥಹಳ್ಳಿ ಮಾರ್ಗವಾಗಿ ಶಿವಮೊಗ್ಗಕ್ಕೆ ಹಾಗೂ ಮಂಗಳೂರು-ಕಾರ್ಕಳ-ಹೆಬ್ರಿ-ಸಿದ್ಧಾಪುರ-ಹೊಸAಗಡಿ-ಬಾಳೆಬರೇ ಘಾಟ್ -ಹುಲಿಕಲ್-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಮಾರ್ಗವಾಗಿ ಶಿವಮೊಗ್ಗ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…