ಶಿವಮೊಗ್ಗ: ಗುಡ್ಡ ಕುಸಿದು ಬಂದ್ ಆಗಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿ ರಸ್ತೆಯಲ್ಲಿ ಇಂದಿನಿಂದ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದು ಬಂದ್ ಆಗಿತ್ತು. ರಸ್ತೆಯ ಮೇಲೆ ಗುಡ್ಡ ಕುಸಿದ ಮಣ್ಣು ಹಾಗೂ ಮರಗಳು ಬಿದ್ದಿದ್ದವು. ಇದೀಗ ತೆರವು ಕಾರ್ಯಾಚರಣೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಆಗುಂಬೆ ಘಾಟಿಯ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ.
ಜು.30 ರವರೆಗೆ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ – ಉಡುಪಿ – ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಗುಡ್ಡ ಕುಸಿದಿತ್ತು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…