Featured

ಆಜಾನ್ ವಿರುದ್ಧ ಮತ್ತೆ ಸಮರ :  ಮಸೀದಿ ಧ್ವನಿವರ್ಧಕ ವಿರುದ್ಧ ಆ. 23ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗೆ ಶ್ರೀರಾಮಸೇನೆ ಕರೆ – Vishwanews24

ಆಜಾನ್ ವಿರುದ್ಧ ಮತ್ತೆ ಸಮರ :  ಮಸೀದಿ ಧ್ವನಿವರ್ಧಕ ವಿರುದ್ಧ ಆ. 23ರಂದು ರಾಜ್ಯಾದ್ಯಂತ

ಬೃಹತ್ ಪ್ರತಿಭಟನೆಗೆ ಶ್ರೀರಾಮಸೇನೆ ಕರೆ

ಕಲಬುರಗಿ: ರಾಜ್ಯದಲ್ಲಿ ಸ್ವಲ್ಪ ದಿನ ಬಿಡುವು ನೀಡಿದ್ದ ಆಜಾನ್ ಯುದ್ಧ ಮತ್ತೆ ಸದ್ದು ಮಾಡ್ತಿದೆ. ಮಸೀದಿಗಳು ಧ್ವನಿ ವರ್ಧಕಗಳ ನಿಯಮ ಉಲ್ಲಂಘನೆ ಮಾಡುತ್ತಿದ್ದರೂ ಅವುಗಳ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಆಜಾನ್ ವಿರುದ್ಧ ಹಿಂದೂ ಸಂಘಟನೆಗಳು ಹೋರಾಟಕ್ಕೆ ನಿರ್ಧರಿಸಿವೆ.

ಮಸೀದಿ ಧ್ವನಿವರ್ಧಕ ವಿರುದ್ಧ ಆಗಸ್ಟ್ 23ರಂದು, ರಾಜ್ಯಾದ್ಯಂತ ಶ್ರೀರಾಮಸೇನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಎಲ್ಲಾ ಜಿಲ್ಲೆಯ ಎಸ್‌ಪಿ ಕಚೇರಿಗಳ ಎದುರು ಪ್ರತಿಭಟನೆ ಮಾಡೋದಾಗಿ ಶ್ರೀರಾಮಸೇನೆ ಕರೆ ನೀಡಿದೆ.

ಈ ಕುರಿತು ಮಾತನಾಡಿರುವ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರು, ರಾಜ್ಯದ ಅನೇಕ ಮಸೀದಿಗಳಲ್ಲಿ ಇನ್ನೂ ಅನಧಿಕೃತವಾಗಿ ಆಜಾನ್ ಕೂಗಲು ಮೈಕ್‌ಗಳನ್ನು ಬಳಸಲಾಗುತ್ತಿದೆ. ಸರ್ಕಾರದ ಸುತ್ತೋಲೆಯಂತೆ ಕಡಿಮೆ ಡೆಸಿಬಲ್ ಬಳಸುತ್ತಿಲ್ಲ. ಹೀಗಾಗಿ ಆಗಸ್ಟ್ 23 ರಂದು ಹೋರಾಟದ ಜೊತೆಗೆ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

ಕು೦ದಾಪುರದಿ೦ದ ಭಟ್ಕಳಕ್ಕೆ ಕಾರಿನಲ್ಲಿಅಕ್ರಮ ಗೋ ಮಾಂಸ ಸಾಗಾಟ ಪತ್ತೆ: ಓರ್ವನ ಬಂಧನ – Vishwanews24

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

2 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

3 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

3 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

3 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

23 hours ago