ಬೆಂಗಳೂರು: ಕರ್ನಾಟಕದಲ್ಲಿ ಆಜಾನ್ ವಿರೋಧಿಸಿ ಶ್ರೀರಾಮಸೇನೆ ಹಾಗೂ ಹಿಂದೂಪರ ಸಂಘಟನೆಗಳು ಸುಪ್ರಭಾತ ಅಭಿಯಾನ ಆರಂಭಿಸಿದ್ದು, ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯಗಳ ಆದೇಶದಂತೆ ಶಬ್ದ ಮಾಲಿನ್ಯ ಉಂಟು ಮಾಡುವ ಯಾವುದೇ ಚಟುವಟಿಕೆಗಳನ್ನು ನಿಯಂತ್ರಿಸಲು ನ್ಯಾಯಾಲಯಗಳ ಆದೇಶದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ನ್ಯಾಯಲಯದ ಆದೇಶವನ್ನು ಎಲ್ಲರೂ ಗೌರವಿಸಬೇಕು ಎಂದರು.
ಇನ್ನು ನ್ಯಾಯಾಲಯದ ಆದೇಶ ಮೀರಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…