Featured

ಆಟವಾಡುವಾಗ ಕಾಲು ಜಾರಿ ನಾಲೆಗೆ ಬಿದ್ದು ಬಾಲಕಿ ನೀರುಪಾಲು – Vishwanews24

ಆಟವಾಡುವಾಗ ಕಾಲು ಜಾರಿ ನಾಲೆಗೆ ಬಿದ್ದು ಬಾಲಕಿ ನೀರುಪಾಲು

ಹಾಸನ: ಹಾರಂಗಿ ಬಲದಂಡೆ ನಾಲೆಯಲ್ಲಿ ಕಾಲುಜಾರಿ ಬಿದ್ದು ಬಾಲಕಿಯೊಬ್ಬಳು ನೀರುಪಾಲಾಗಿರುವ ಘಟನೆ ಹಾಸನದ ಅರಕಲಗೂಡು ತಾಲೂಕಿನ ಮಧುರನಹಳ್ಳಿಯಲ್ಲಿ ನಡೆದಿದೆ.

ರೇವಣ್ಣ ಹಾಗೂ ಭಾಗ್ಯ ದಂಪತಿಯ ಮಗಳು ಸುಪ್ರೀತಾ (5) ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ಶುಕ್ರವಾರ ಕರ್ನಾಟಕ ಬಂದ್ ಹಿನ್ನಲೆ ಶಾಲೆಗೆ ರಜೆ ಇದ್ದದ್ದರಿಂದ ಮಕ್ಕಳೊಂದಿಗೆ ಹಾರಂಗಿ ಬಲದಂಡೆ ನಾಲೆಗೆ ಆಟವಾಡುವಾಡಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ತಾಲೂಕು ಕಚೇರಿಯ ಶಿರೆಸ್ತೇದಾರರಾದ ಸಿ.ಸ್ವಾಮಿ .ಉಪತಹಶೀಲ್ದಾರರಾದ ರವಿ ಗ್ರಾಮ ಆಡಳಿತ ಅಧಿಕಾರಿ ಪ್ರದೀಪ್ ಕಾಂಬ್ಳೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಈ ಸಂಬಂಧ ಅರಕಲಗೂಡು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago