ಮಂಗಳೂರು,: ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡಿರುವ ಶಾರೀಕ್‌ನ ಕುಟುಂಬಸ್ಥರು ಶಿವಮೊಗ್ಗದಿಂದ ಮಂಗಳೂರಿನ ಆಸ್ಪತ್ರೆಗೆ ಆಗಮಿಸಿದ್ದಾರೆ.
ಶಂಕಿತ ಶಾರೀಕ್ ಗುರುತು ಪತ್ತೆಗೆ ಮೂವರು ಮಹಿಳೆಯರು ಆಗಮಿಸಿದ್ದು, ಮಹಿಳೆಯಯೊಂದಿಗೆ ಪ್ರಕರಣದ ತನಿಖಾಧಿಕಾರಿಯಾಗಿರುವ ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಪರಮೇಶ್ವರ್ ಹೆಗಡೆ ಕೂಡ ಆಗಮಿಸಿದ್ದಾರೆ.
ಇನ್ನು ಶಂಕಿತ ಉಗ್ರ, ಆಟೋ ಚಾಲಕ ಪುರುಷೋತ್ತಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಭೇಟಿ ನೀಡಿರುವ ಶಾರೀಕ್ ಕುಟುಂಬಸ್ಥರು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಸಮ್ಮುಖದಲ್ಲಿ ಗುರುತು ಪತ್ತೆ ಮಾಡಿದ್ದಾರೆ.
ಕಾಪು: ಕಟಪಾಡಿ ರಿಕ್ಷಾ ಸ್ಟ್ಯಾಂಡ್ ತೆರವು ಗೊಂದಲ : ಬರಿಗೈಯಲ್ಲಿ ತೆರಳಿದ ಪಿಡಬ್ಲ್ಯೂಡಿ ಅಧಿಕಾರಿಗಳು – Vishwanews24
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…