Featured

ಆಟೋ ಚಾಲಕರೇ ಹುಷಾರ್.. ರಾಜಕೀಯ ನಾಯಕರ ಭಾವಚಿತ್ರ, ಚಿಹ್ನೆ ಹಾಕಿದ್ರೆ 5,000 ರೂ. ದಂಡ – Vishwanews24

ಬೆಂಗಳೂರು : ಆಟೋ ಚಾಲಕರೇ ಹುಷಾರ್..: ರಾಜಕೀಯ ನಾಯಕರ ಭಾವಚಿತ್ರ, ಚಿಹ್ನೆ ಹಾಕಿದ್ರೆ 5,000 ರೂ. ದಂಡ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಟೋ ಮೇಲೆ ರಾಜಕೀಯ ನಾಯಕರ ಭಾವಚಿತ್ರ, ಚಿಹ್ನೆ ಇರುವ ಆಟೋ ಚಾಲಕರಿಗೆ ಆರ್ ಟಿ ಓ ಅಧಿಕಾರಿಗಳು ದಂಡ ವಿಧಿಸುತ್ತಿದ್ದಾರೆ.

ಬೆಂಗಳೂರಿನ ಸಂಗೊಳ್ಲಿ ರಾಯಣ್ಣ ರೈಲ್ವೆ ನಿಲ್ದಾಣದ ಬಳಿ ಆರ್ ಟಿಒ ಅಧಿಕಾರಿಗಳು ದಾಳಿ ನಡೆಸಿದ್ದು, ಆಟೋ ಮೇಲೆ ರಾಜಕೀಯ ಪ್ರೇರಿತ ಫೋಟೋ, ಚಿಹ್ನೆ ಇದ್ದರೆ 5,000 ರೂ. ದಂಡ ವಿಧಿಸಲಾಗುತ್ತಿದೆ.

ಜೆಡಿಎಸ್ ಪರ ಪ್ರಚಾರ ಮಾಡುವ ಕವರ್ ಅಂಟಿಸಿದ್ದ ಆಟೋ ಚಾಲಕನಿಗೆ ಆರ್ ಟಿಓ ಅಧಿಕಾರಿಗಳು 5,000 ರೂ. ದಂಡ ವಿಧಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುಹಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಾಗಿದ್ದು, ಆಟೋಗಳ ಮೇಲೆ ರಾಜಕೀಯ ಪಕ್ಷಗಳ ಚಿಹ್ನೆ ಹಾಕಿದ್ರೆ ದಂಡ ವಿಧಿಸಲು ಮುಂದಾಗಿದ್ದಾರೆ. ಈಗಾಗಲೇ ಆರ್ ಟಿಒ ಅಧಿಕಾರಿಗಳು ಪರ್ಮಿಟ್ ಉಲ್ಲಂಘನೆ ಕೇಸ್ ದಾಖಲು ಮಾಡುತ್ತಿದ್ದಾರೆ. ಕೇಸ್ ಹಾಕಿ 2 ಸಾವಿರ ರೂ. ದಂಡ ವಿಧಿಸುತ್ತಿದ್ದಾರೆ.

Vishwa News 24

Recent Posts

ಕಸದ ಚೀಲ – ವಿಭಿನ್ನ ಕಥೆಯ ಮೂಲಕ ಗಮನ ಸೆಳೆದ ಉಡುಪಿಯ ಯುವ ಬರಹಗಾರ ಸುಮಂತ್ ಗಾಣಿಗ – vishwanews24

‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…

22 minutes ago

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ – vishwanews24

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…

57 minutes ago

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

1 hour ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

2 hours ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

2 hours ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

15 hours ago