ಬಂಟ್ವಾಳ : ಕಾರೊಂದು ಆಟೋ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಾಯಗೊಂಡ ಘಟನೆ ಬಂಟ್ವಾಳದ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ.
ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ತೆರಳುತ್ತಿದ್ದ ವೇಳೆ ಹಿಂಭಾಗದಿಂದ ಬಂದ ಕಾರು ಡಿಕ್ಕಿಯಾಗಿದೆ. ಘಟನೆಯಿಂದಾಗಿ ಆಟೋರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು, ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…