ತುಮಕೂರು: 9ನೇ ತರಗತಿ ವಿದ್ಯಾರ್ಥಿಯೊಬ್ಬ ಆಟ ಆಡುತ್ತಿರುವಾಗಲೇ ದಿಢೀರ್ ಕುಸಿದುಬಿದ್ದು ಸಾವಿಗೀಡಾದ ಆತಂಕಕಾರಿ ದುರ್ಘಟನೆ (Student Death) ನಡೆದಿದೆ. ತುಮಕೂರು ತಾಲೂಕು ಸಿರಿವಾರದಲ್ಲಿ ಘಟನೆ ನಡೆದಿದ್ದು, ಧನು (14) ಎಂಬ ವಿದ್ಯಾರ್ಥಿ ಮೃತ ದುರ್ದೈವಿ.
ಸಿರಿವಾರದ ಸರ್ಕಾರಿ ಪ್ರೌಢಾಶಾಲಾ ಆವರಣದಲ್ಲಿ ಆಟವಾಡುತ್ತಿದ್ದಾಗ ಬಾಲಕ ಕುಸಿದು ಬಿದ್ದಿದ್ದ. ಗೆಳೆಯರ ಜೊತೆಗೆ ವಾಲಿಬಾಲ್ ಆಡುವ ವೇಳೆ ಈತ ಕುಸಿದು ಬಿದ್ದಿದ್ದು, ಗೆಳೆಯರು ಬಳಿ ಬಂದು ನೋಡಿದಾಗ ಉಸಿರಾಟ ನಿಂತಿತ್ತು. ನಂತರ ಅಧ್ಯಾಪಕರು ಈತನ ಪೋಷಕರಿಗೆ ಮಾಹಿತಿ ನೀಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಜೀವ ಹೋಗಿತ್ತು.
ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…