Featured

ಆಟ ಆಡುತ್ತಿರುವಾಗ‌ ಕುಸಿದುಬಿದ್ದು 9ನೇ ತರಗತಿ ವಿದ್ಯಾರ್ಥಿ ಸಾವು – vishwanews24

ಆಟ ಆಡುತ್ತಿರುವಾಗ‌ ಕುಸಿದುಬಿದ್ದು 9ನೇ ತರಗತಿ ವಿದ್ಯಾರ್ಥಿ ಸಾವು

ತುಮಕೂರು: 9ನೇ ತರಗತಿ ವಿದ್ಯಾರ್ಥಿಯೊಬ್ಬ ಆಟ ಆಡುತ್ತಿರುವಾಗ‌ಲೇ ದಿಢೀರ್ ಕುಸಿದುಬಿದ್ದು ಸಾವಿಗೀಡಾದ ಆತಂಕಕಾರಿ ದುರ್ಘಟನೆ (Student Death) ನಡೆದಿದೆ. ತುಮಕೂರು‌  ತಾಲೂಕು‌ ಸಿರಿವಾರ‌ದಲ್ಲಿ ಘಟನೆ ನಡೆದಿದ್ದು, ಧನು (14) ಎಂಬ ವಿದ್ಯಾರ್ಥಿ ಮೃತ ದುರ್ದೈವಿ.

ಸಿರಿವಾರದ ಸರ್ಕಾರಿ ಪ್ರೌಢಾಶಾಲಾ ಆವರಣದಲ್ಲಿ ಆಟವಾಡುತ್ತಿದ್ದಾಗ ಬಾಲಕ ಕುಸಿದು ಬಿದ್ದಿದ್ದ. ಗೆಳೆಯರ ಜೊತೆಗೆ ವಾಲಿಬಾಲ್ ಆಡುವ ವೇಳೆ ಈತ ಕುಸಿದು ಬಿದ್ದಿದ್ದು, ಗೆಳೆಯರು ಬಳಿ ಬಂದು ನೋಡಿದಾಗ ಉಸಿರಾಟ ನಿಂತಿತ್ತು. ನಂತರ ಅಧ್ಯಾಪಕರು ಈತನ ಪೋಷಕರಿಗೆ ಮಾಹಿತಿ ನೀಡಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಜೀವ ಹೋಗಿತ್ತು.

ಹೆಬ್ಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

56 minutes ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

1 hour ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

1 hour ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

4 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

5 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

5 hours ago