Featured

ಆಡಳಿತ ನಡೆಸಲಾಗದಿದ್ದರೆ ಕುರ್ಚಿಬಿಟ್ಟು ತೊಲಗಿ : ಸಿದ್ದರಾಮಯ್ಯ -Vishwanews24

ಇದೇನು ಚುನಾಯಿತ ಸರ್ಕಾರವೋ? ಹುಚ್ಚರ ಸಂತೆಯೋ?..

ತುಘಲಕ್ ದರ್ಬಾರ್ ಪುನರಾವರ್ತನೆ ಮಾಡಬೇಡಿ..

ಆಡಳಿತ ನಡೆಸಲಾಗದಿದ್ದರೆ ಕುರ್ಚಿಬಿಟ್ಟು ತೊಲಗಿ : ಸಿದ್ದರಾಮಯ್ಯ -Vishwanews24

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ಇದೇನು ಚುನಾಯಿತ ಸರ್ಕಾರವೋ? ಹುಚ್ಚರ ಸಂತೆಯೋ?” ಎಂದು ಕೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಇದೇನು ಚುನಾಯಿತ ಸರ್ಕಾರವೋ? ಹುಚ್ಚರ ಸಂತೆಯೋ? ಕ್ಷಣ ಕ್ಷಣಕ್ಕೂ ಬದಲಾಗುವ ನಿರ್ಧಾರ- ಮಾರ್ಗಸೂಚಿಗಳು, ಅಘೋಷಿತ ಲಾಕ್ ಡೌನ್, ಅಮಾಯಕ ಜನತೆ ಮೇಲೆ ದೌರ್ಜನ್ಯ.. ಏನಿದು ಸಿಎಂ ಅವರೇ, ಆಡಳಿತ ನಡೆಸಲಾಗದಿದ್ದರೆ ಕುರ್ಚಿಬಿಟ್ಟು ತೊಲಗಿ, ಜನರನ್ನು ಯಾಕೆ ಗೋಳು ಹೊಯ್ಕೊಳ್ತೀರಿ?” ಎಂದು ಪ್ರಶ್ನಿಸಿದ್ದಾರೆ.

ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೊರೊನಾಗೆ ಬಲಿ -Vishwanews24

“ಕೊರೊನಾ ಉಲ್ಭಣಗೊಂಡಿರುವುದು ಸರ್ಕಾರದ ನಿರ್ಲಕ್ಷ್ಯ, ನಿಷ್ಕ್ರಿಯತೆ ಮತ್ತು ದುರಾಡಳಿತದಿಂದ. ತಮ್ಮ ವೈಫಲ್ಯ ಮುಚ್ಚಿಹಾಕಲು ಪೊಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೊನಾ ಓಡಿಹೋಗುವುದೇ ಬಿ.ಎಸ್‌.ಯಡಿಯೂರಪ್ಪ ಅವರೇ?” ಎಂದು ಕೇಳಿದ್ದಾರೆ.

“ಲಾಕ್ ಡೌನ್, ಬಂದ್, ಕರ್ಪ್ಯೂ‌….. ಇನ್ನೇನೋ, ಯಾವ ನಿರ್ಧಾರ ಕೈಗೊಳ್ಳುವುದಿದ್ದರೂ ಜನರಿಗೆ ಮನವರಿಕೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ಪೂರ್ವಸಿದ್ದತೆಯೊಡನೆ ಮಾಡಿ. ತಟ್ಟೆ ಬಡಿಯುವ, ಕ್ಯಾಂಡಲ್ ಹಚ್ಚುವ ಶೈಲಿಯ ಇಂತಹ ತುಘಲಕ್ ದರ್ಬಾರ್ ಪುನರಾವರ್ತನೆ ಮಾಡಬೇಡಿ” ಎಂದು ವಾಗ್ದಾಳಿ ನಡೆಸಿದ್ದಾರೆ.

ಕೋವಿಡ್ 19 : ಭಾರತದ ವಿಮಾನಗಳಿಗೆ ಇಂಗ್ಲೆಂಡ್‌, ಆಸ್ಟ್ರೇಲಿಯಾ, ಯುಎಇ ನಿರ್ಬಂಧ -Vishwanews24

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago