ನವದೆಹಲಿ : ಕೇಂದ್ರ ಬಜೆಟ್ ಮಂಡನೆಯಾದ ಹಿನ್ನಲೆಯಲ್ಲಿ ಆತ್ಮನಿರ್ಭರ ಭಾರತದ ಮಹತ್ವವನ್ನು ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಇಂದು ಬೆಳಿಗ್ಗೆ 11 ಗಂಟೆಗೆ ಭಾಷಣ ಮಾಡಲಿದ್ದಾರೆ. ಈ ಭಾಷಣವನ್ನು ಪ್ರಸಾರ ಮಾಡಲು ಬೃಹತ್ ಸ್ಕ್ರೀನ್‌ಗಳನ್ನು ಅಳವಡಿಸಲಾಗುತ್ತದೆ.
ದೆಹಲಿಯ ಅಂಬೇಡ್ಕರ್ ಭವನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಇತರ ಗಣ್ಯರು ಭಾಗವಹಿಸಲಿದ್ದಾರೆ.
ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪರದೆ ಹಾಕಿ ಆನ್‌ಲೈನ್ ಮೂಲಕ ಪ್ರಸಾರ ಮಾಡಲಾಗುವುದು. ಜಿಲ್ಲಾ ಕೇಂದ್ರದಲ್ಲಿ 150ಕ್ಕೂ ಹೆಚ್ಚು ಕಾರ್ಯಕರ್ತರು, ಸಂಸದರು, ಶಾಸಕರು, ಸಚಿವರು, ಆರ್ಥಿಕ ತಜ್ಞರೂ ಭಾಗವಹಿಸುವರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…