Featured

ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಪೂರಕ ಬಜೆಟ್ : ಯಶ್ ಪಾಲ್ ಸುವರ್ಣ – Vishwanews24

ಆತ್ಮನಿರ್ಭರ ಭಾರತ ನಿರ್ಮಾಣಕ್ಕೆ ಪೂರಕ ಬಜೆಟ್ : ಯಶ್ ಪಾಲ್ ಸುವರ್ಣ – Vishwanews24

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲ ಸೀತರಾಮನ್ ರವರು ಮಂಡಿಸಿದ 2022-23 ನೇ ಸಾಲಿನ ಕೇಂದ್ರ ಬಜೆಟ್  ಆತ್ಮ ನಿರ್ಭರ ಭಾರತ ನಿರ್ಮಾಣಕ್ಕೆ ಪೂರಕವಾಗಿದೆ.
ರಕ್ಷಣಾ ಇಲಾಖೆಯಲ್ಲಿ 68% ಸ್ಥಳೀಯ ಸಾಮಾಗ್ರಿ ಖರೀದಿ, ಸಹಕಾರ ಸಂಘಗಳ ಸರ್ ಚಾರ್ಜ್ 12% ನಿಂದ 7% ಇಳಿಕೆ, ರಾಜ್ಯ ಸರಕಾರಗಳಿಗೆ 50 ವರ್ಷಗಳ ಕಾಲ 1 ಲಕ್ಷ ಕೋಟಿ ಅನುದಾನ, ಡಿಜಿಟಲೀಕರಣಕ್ಕೆ ವಿಶೇಷ ಪ್ರಾಮುಖ್ಯತೆ ಹಾಗೂ ನೇರ ತೆರಿಗೆ, ಆದಾಯ ತೆರಿಗೆಯನ್ನು ಏರಿಕೆ ಮಾಡದೇ, ಪಂಚ ರಾಜ್ಯ ಚುನಾವಣೆ ಸಂದರ್ಭದಲ್ಲೂ ಘೋಷಣೆಗೆ ಸೀಮಿತವಾದ ಜನಪ್ರಿಯ ಬಜೆಟ್ ಮಂಡಿಸದೇ ಆರ್ಥಿಕ ಸಬಲೀಕರಣದ ದೂರದೃಷ್ಟಿಯ  ಸರ್ವ ಸ್ಪರ್ಶಿ ಜನಸಾಮಾನ್ಯರ ಬಜೆಟ್ ಮಂಡಿಸಿದ ಕೇಂದ್ರ ಸರಕಾರಕ್ಕೆ ಅಭಿನಂದನೆಗಳು.
ಯಶ್ ಪಾಲ್ ಸುವರ್ಣ
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ

ಇದನ್ನೂ ಓದಿ :

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

9 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

10 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

10 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

11 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

11 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

11 hours ago