ಕೋಲಾರ: ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ತಮ್ಮ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೋಲಾರ ನಗರದ ಕುರುಬರ ಪೇಟೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು ಸದ್ಯ ಅವರನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ವಿಚಾರವಾಗಿ ವಿವಾದದ ಹಿನ್ನೆಲೆ ಮನನೊಂದು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಮಾರ್ಚ್-28 ರಂದು ಮಂಡ್ಯ ಮೂಲದ ಕನ್ಸ್ಟ್ರಕ್ಷನ್ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ನಾಗಾರ್ಜುನ್ ಎಂಬವರೊಂದಿಗೆ ಚೈತ್ರಾ ದೇವಸ್ಥಾನದಲ್ಲಿ ಸಿಂಪಲ್ ಆಗಿ ಮದುವೆಯಾಗಿದ್ದರು. ಆದರೆ ಮದುವೆಯಾದ ದಿನವೇ ವಿವಾದ ಎಬ್ಬಿದ್ದು, ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ವಿವಾಹವಾಗಿ ಕೆಲವೇ ಗಂಟೆಗಳು ಕಳೆಯುವುದರೊಳಗೆ ನಾಗಾರ್ಜುನ್ ಮನೆಯವರು ತಕರಾರು ತೆಗೆದಿದ್ದರು. ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ನಾಗಾರ್ಜುನ್ ನನಗೆ ಈ ವಿವಾಹ ಇಷ್ಟವಿಲ್ಲ ಎಂದು ಹೇಳಿದ್ದರು. ಆದರೆ ಚೈತ್ರಾ ಕೋಟೂರ್ ಮಾತ್ರ ನನಗೆ ನಾಗಾರ್ಜುನ್ ತುಂಬಾ ಇಷ್ಟ. ಅವರ ಜೊತೆಯೇ ಹೋಗುತ್ತೇನೆ ಎಂದು ಪಟ್ಟು ಹಿಡಿದ್ದರು.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…