Featured

ಆತ್ಮಹತ್ಯೆಗೆ ಯತ್ನಿಸಿದ ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್‌ ..!

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ನಿದ್ದೆ ಮಾತ್ರೆ ಸೇವಿಸಿ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿದ್ದು, ರಾಮಯ್ಯ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎನ್ನುವ‌ ಮಾಹಿತಿ ಲಭ್ಯವಾಗಿದೆ.ಸಂತೋಷ್ ಅವರನ್ನು ಭೇಟಿ ಮಾಡಲು ಸಿಎಂ ಯಡಿಯೂರಪ್ಪ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.ಈ ವೇಳೆ ಪ್ರತಿಕ್ರಿಯೆ ನೀಡಿದ ಸಿಎಂ, ನಿನ್ನೆ ಮದುವೆ ಮನೆಯಲ್ಲಿ ಚೆನ್ನಾಗಿದ್ದರು. ಯಾಕೆ ಏನು ಎನ್ನುವುದು ನನಗೂ ತಿಳಿದಿಲ್ಲ. ಈಗ ನಾನು ಅವರ ಕುಟುಂಬದ ಜೊತೆ ಮಾತನಾಡಲು ಹೋಗುತ್ತಿದ್ದೇನೆ ಎಂದು ತಿಳಿಸಿ  ಆಸ್ಪತ್ರೆಯ ಒಳಗಡೆ ತೆರಳಿದರು.

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

54 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

1 hour ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

1 hour ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

1 hour ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

1 hour ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

2 hours ago