ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ನಿದ್ದೆ ಮಾತ್ರೆ ಸೇವಿಸಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು, ರಾಮಯ್ಯ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ಸಂತೋಷ್ ಅವರನ್ನು ಭೇಟಿ ಮಾಡಲು ಸಿಎಂ ಯಡಿಯೂರಪ್ಪ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.ಈ ವೇಳೆ ಪ್ರತಿಕ್ರಿಯೆ ನೀಡಿದ ಸಿಎಂ, ನಿನ್ನೆ ಮದುವೆ ಮನೆಯಲ್ಲಿ ಚೆನ್ನಾಗಿದ್ದರು. ಯಾಕೆ ಏನು ಎನ್ನುವುದು ನನಗೂ ತಿಳಿದಿಲ್ಲ. ಈಗ ನಾನು ಅವರ ಕುಟುಂಬದ ಜೊತೆ ಮಾತನಾಡಲು ಹೋಗುತ್ತಿದ್ದೇನೆ ಎಂದು ತಿಳಿಸಿ ಆಸ್ಪತ್ರೆಯ ಒಳಗಡೆ ತೆರಳಿದರು.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…