Featured

ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ಸಂತೋಷ್ ವಿರುದ್ಧ ಎಫ್‌ಐಆರ್ ದಾಖಲು -Vishwanews24

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆಗೆ ಯತ್ನ ಹಿನ್ನೆಲೆಯಲ್ಲಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿರುವುದು ಕಾನೂನುಬಾಹಿರವಾಗಿರುವ ಹಿನ್ನೆಲೆಯಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 309 ಅಡಿ ಎನ್.ಆರ್. ಸಂತೋಷ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸಂತೋಷ್ ಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವಂತೆಯೂ ಸೂಚಿಸಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಯ ಹಿಂದೆ ರಾಜಕೀಯ ಕೈವಾಡವಿತ್ತೆ ಎಂಬುದರ ಬಗ್ಗೆಯೂ ಪೊಲೀಸರು ತನಿಖೆ ನಡೆಸಲು ಮುಂದಾಗಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

3 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

3 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

3 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

3 hours ago