ನೀಲಿ ಚಿತ್ರಗಳ ಲೋಕದ ಹೆಸರಾಂತ ನಟಿ, ಅಪಾರ ಅಭಿಮಾನಿ ಬಳಗ ಹೊಂದಿದ್ದ ಕೆನಿ ಲಿನ್ ಕಾರ್ಟರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆನಿ ಅವರು ಹಲವು ವರ್ಷಗಳಿಂದ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಆತ್ಮಹತ್ಯೆಗೆ ಇದೇ ಕಾರಣವೆಂದು ಊಹಿಸಲಾಗಿದೆ.
36ರ ವಯಸ್ಸಿನ ಕೆನಿ ಲಿನ್ ಕಾರ್ಟರ್ ಯನೈಟೆಡ್ ಸ್ಟೇಟ್ಸ್ ನ ಪಾರ್ಮಾದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಆಪ್ತ ವಲಯ ಖಚಿತ ಪಡಿಸಿದೆ. ಕೆನಿ ಲಿನ್ ಕಾರ್ಟರ್ ಕೇವಲ ನೀಲಿತಾರೆ ಮಾತ್ರ ಆಗಿರಲಿಲ್ಲ. ಓರ್ವ ನೃತ್ಯಗಾರ್ತಿ ಕೂಡ ಆಗಿದ್ದರು. ಗಾಯಕಿಯಾಗಿಯೂ ಹೆಸರು ಮಾಡಿದ್ದರು.
2000 ಇಸವಿಯಲ್ಲಿ ವಯಸ್ಕರ ಸಿನಿಮಾಗಳ ಕ್ಷೇತ್ರಕ್ಕೆ ಎಂದು ಕೊಟ್ಟಿದ್ದ ಅವರು ಬರೋಬ್ಬರಿ 20 ವರ್ಷಗಳ ಕಾಲ ಅದೇ ರಂಗದಲ್ಲೇ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಆನಂತರ ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಈ ನಡುವೆ ತಮ್ಮದೇ ಸ್ಟುಡಿಯೋ ಶುರು ಮಾಡಿ, ಪೋಲ್ ಡಾನ್ಸಿಂಗ್ ನಲ್ಲೂ ಸಕ್ರೀಯರಾಗಿದ್ದರು.
ಕೆನಿ ಲಿನ್ ಕಾರ್ಟರ್ ನಿಧನದಿಂದಾಗಿ ಅವರ ಕುಟುಂಬ ಸಂಕಷ್ಟದಲ್ಲಿದೆ. ಅವರ ತಾಯಿಯ ಬದುಕಿಗಾಗಿ ಕೆನಿ ಲಿನ್ ಕಾರ್ಟರ್ ಆಪ್ತ ಬಳಗ ಹಣ ಸಂಗ್ರಹಕ್ಕೂ ಮುಂದಾಗಿದೆ ಎಂದು ಮಾಧ್ಯಮಗಳ ವರದಿ ಮಾಡಿವೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…