ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು ಕಂಡು ಪತಿಯೂ ಸೂಸೈಡ್ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.
ಶರಣ್ಯ (20), ಗಿರೀಶ್ (28) ಆತ್ಮಹತ್ಯೆಗೆ ಶರಣಾದ ನವದಂಪತಿ.
ಇದನ್ನೂ ಓದಿ:
ದಂಪತಿ ಕಳೆದ ಕಳೆದ ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದರು. ಮನೆಯಲ್ಲಿ ಯಾರು ಇಲ್ಲದೆ ವೇಳೆ ಪತ್ನಿ ಶರಣ್ಯ ಆತ್ಮಹತ್ಯೆಗೆ ಶರಣಾಗಿದ್ದರು. ಇದನ್ನ ಕಂಡ ಪತಿ ಹೊಲದ ಹತ್ತಿರದಲ್ಲಿದ್ದ ಮರಕ್ಕೆ ನೇಣಿಬಿಗಿದುಕೊಂಡು ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ (ಅಸ್ವಾಭಾವಿಕ ಸಾವು) ಪ್ರಕರಣ ದಾಖಲಾಗಿದೆ.
ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ…
ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ದಲ್ಲಿ 2028-30ರ ಅವಧಿಯಲ್ಲಿ…
7 ಮಂದಿಯ ಭೀಕರ ಹತ್ಯೆ : ಸಿಲಿಕಾನ್ ಸಿಟಿಯನ್ನೇ ಬೆಚ್ಚಿಬೀಳಿಸಿದ ಮರ್ಡರ್ ಕೇಸ್ ಬಗ್ಗೆ ಪೊಲೀಸ್ ಆಯುಕ್ತರ ಹೇಳಿಕೆ ಬೆಂಗಳೂರು:…
ಪೆರ್ಡೂರು ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣ: ಕರ್ತವ್ಯಲೋಪ ಎಸಗಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಮಾನತು ಉಡುಪಿ: ಹಿರಿಯಡ್ಕದ ಪ್ರದೀಪ್…
ಗಂಗೊಳ್ಳಿ: ಟೈರ್ ಸ್ಫೋಟಗೊಂಡು ಮೀನು ಸಾಗಾಟದ ವಾಹನ ಪಲ್ಟಿ ; ಚಾಲಕ ಪ್ರಾಣಾಪಾಯದಿಂದ ಪಾರು ಗಂಗೊಳ್ಳಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಸಿಲಿಕಾನ್ ಸಿಟಿಯಲ್ಲಿ ಬೆಚ್ಚಿ ಬೀಳಿಸುವ ಮರ್ಡರ್ – ಹೆಂಡತಿ ಮೇಲಿನ ಸಿಟ್ಟಿಗೆ ಪತಿ ಏಳು ಜನರ ಕೊಲೆ ನಂದಿಬೆಟ್ಟದ ಕಾಡಿನಲ್ಲಿ…