Featured

ಆದಷ್ಟು ಬೇಗ ಜನರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುವುದು : ಮಮತಾ ಬ್ಯಾನರ್ಜಿ -Vishwanews24

ಕೋಲ್ಕತ್ತಾ: ಮುಂಬರುವ ಪಶ್ಚಿಮ ಬಂಗಾಳದ ವಿಧಾನಸಭೆ ಎಲೆಕ್ಷನ್​ಗೆ ಹಾಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭರ್ಜರಿ ಸಿದ್ಧತೆ ನಡೆಸಿದ್ದು, ರಾಜ್ಯಾದ್ಯಂತ ಸಾರ್ವಜನಿಕರನ್ನ ಸಂಪರ್ಕಿಸಲು  ಕಳೆದ ತಿಂಗಳು ಆಯೋಜಿಸಿದ್ದ ‘ದೀದಿ ಕೆ ಬೋಲೋ’ ಕಾರ್ಯಕ್ರಮಕ್ಕೆ ಬಂಗಾಳಿಯರಿಂದ ಉತ್ತಮ ರೆಸ್ಪಾನ್ಸ್​ ಸಿಕ್ಕಿದೆ ಅಂತ ಮಮತಾ ಬ್ಯಾನರ್ಜಿ ತಮ್ಮ ಫೇಸ್​ಬುಕ್​ ಅಕೌಂಟ್​ನಲ್ಲಿ ಪೋಸ್ಟ್​ ಮಾಡಿ, ಹರ್ಷ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಜನರು ದೀದಿ ಕೆ ಬೋಲೋ ಕಾರ್ಯಕ್ರಮಕ್ಕೆ ಉತ್ತಮವಾಗಿ ಸ್ಪಂದಿಸಿದ್ದಕ್ಕೆ ನಾನು ನಿಮ್ಮನ್ನು ಸಂಪರ್ಕಿಸಲು ಇನ್ನೂ ಉತ್ಸುಕಳಾಗಿದ್ದೇನೆ. ಕಳೆದ 30 ದಿನಗಳಲ್ಲಿ 10 ಲಕ್ಷ ಜನರನ್ನ ಸಂಪರ್ಕಿಸಲಾಗಿದ್ದು, ಈ ವೇಳೆ ಜನರು ತಮ್ಮ ಕುಂದುಕೊರತೆಗಳನ್ನ ಹೇಳಿಕೊಂಡಿದ್ದಾರೆ. ಆದಷ್ಟು ಬೇಗ ಅವರ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಲಾಗುವುದು. ನಿಮ್ಮ ಅಮೂಲ್ಯವಾದ ಸಲಹೆಗಳಿಂದ ಇನ್ನಷ್ಟು ಸದೃಢ ಸರ್ಕಾರ ನೀಡಲು ಬಯಸುತ್ತೇನೆ ಅಂತ ದೀದಿ ಫೇಸ್​ಬುಕ್​ ಅಕೌಂಟ್​ನಲ್ಲಿ ಬರೆದುಕೊಂಡಿದ್ದಾರೆ.

 

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago