Featured

ಆದಾಯಕ್ಕಿಂತ ಶೇ.2031ರಷ್ಟು ಹೆಚ್ಚು ಜಮೀರ್ ಅಕ್ರಮ ಆಸ್ತಿ..! Vishwanews24

ಆದಾಯಕ್ಕಿಂತ ಶೇ.2031ರಷ್ಟು ಹೆಚ್ಚು ಜಮೀರ್  ಆಸ್ತಿ.!

ಬೆಂಗಳೂರು: ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್‌ ಖಾನ್ ಅವರ ಆಸ್ತಿ ಸಂಪಾದನೆಯಲ್ಲಿ ಭ್ರಷ್ಟಾಚಾರ ನಡೆದಿರುವುದು ಕಂಡುಬಂದಿದ್ದು ಆದಾಯಕ್ಕಿಂತ ಶೇ.2031ರಷ್ಟು ಹೆಚ್ಚು ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ಇಡಿ ಗೆ ಎಸಿಬಿ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ ಎನ್ನಲಾಗಿದೆ.

ಜಮೀರ್ ಅಹ್ಮದ್‌ ಮನೆ, ಕಚೇರಿ ಸೇರಿದಂತೆ 5 ಕಡೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ACB) ಹಠಾತ್ ದಾಳಿಯಲ್ಲಿ ಅಕ್ರಮ ಆಸ್ತಿ ಗಳಿಸಿದ್ದಾರೆ ಜಾರಿ ನಿರ್ದೇಶನಾಲಯ ತನ್ನ ವರದಿಯಲ್ಲಿ ತಿಳಿಸಿದೆ.

ಜಮೀರ್ 2005ರಿಂದ ಆಗಸ್ಟ್ 2021ರ ತನಕದ ಜಮೀರ್‌ ಆಸ್ತಿಯನ್ನು ಮೌಲ್ಯ ಮಾಪನ ಮಾಡಲಾಗಿದೆ. ಜಮೀರ್ ಖಾನ್ ಅವರ ಆಸ್ತಿ ಮೌಲ್ಯ 87, 44, 05 , 057 ರೂ ಆಗಿದ್ದು ಅದು ಅವರ ಆದಾಯ ಮೂಲದ 2,031 ಪ್ರತಿಶತದಷ್ಟು ಹೆಚ್ಚಾಗಿದೆ ಎಂದು ತಿಳಿಸಿದೆ.

ರೈಲ್ವೆ ನಿಲ್ದಾಣ ಸಮೀಪ ಬಂಬೂ ಬಜಾರ್‌ನಲ್ಲಿರುವ ಜಮೀರ್ ಅವರ ಮನೆ, ಸದಾಶಿವ ನಗರದಲ್ಲಿರುವ ಅತಿಥಿ ಗೃಹ, ಕಲಾಸಿಪಾಳ್ಯದಲ್ಲಿನ ನ್ಯಾಶನಲ್ ಟ್ರಾವೆಲ್ಸ್ ಕಂಪನಿಯ ಕಚೇರಿ, ಓಕಾ ಅಪಾರ್ಟ್‌ಮೆಂಟ್‌ ಫ್ಲ್ಯಾಟ್ ಹಾಗೂ ಬನಶಂಕರಿಯ ಜೆ.ಕೆ ಅಸೋಸಿಯೇಟ್ಸ್‌ ಕಚೇರಿ ಸೇರಿ ಐದು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ(ED) ನೀಡಿದ ವರದಿ ಮತ್ತು ದಾಖಲೆಗಳ ಆಧಾರದ ಮೇಲೆ 85 ಸಿಬ್ಬಂದಿಯನ್ನು ಒಳಗೊಂಡ ಎಸಿಬಿಯ ಐದು ತಂಡಗಳು ಶಾಸಕರ ನಾಲ್ಕು ಆಸ್ತಿಗಳ ಮೇಲೆ ದಾಳಿ ನಡೆಸಿತ್ತು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

11 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

12 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago