ಆದಾಯಕ್ಕಿಂತ ಹೆಚ್ಚು ಆಸ್ತಿ: ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಪೊಲೀಸ್ ವಶಕ್ಕೆ – Vishwanews24
ಆದಾಯಕ್ಕಿಂತ ಹೆಚ್ಚು ಆಸ್ತಿ: ತಹಶೀಲ್ದಾರ್ ಅಜಿತ್ ರೈ 7 ದಿನ ಲೋಕಾಯುಕ್ತ ಪೊಲೀಸ್ ವಶಕ್ಕೆ
ಬೆಂಗಳೂರು: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಕೆಆರ್ ಪುರ ತಹಸೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ.
ಶುಕ್ತವಾರ ಮಧಾಹ್ನ ಸಿಟಿ ಸಿವಿಲ್ ಕೋರ್ಟ್ ಆರೋಪಿಯನ್ನು ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ಮನವಿ ಸಲ್ಲಿಸಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಾಲಯ ಏಳು ದಿನಗಳ ಕಾಲ ವಶಕ್ಕೆ ನೀಡಿ ಆದೇಶ ಹೊರಡಿಸಿದರು.
ನಾಳೆಯಿಂದ ‘ಅನ್ನಭಾಗ್ಯ’ ಯೋಜನೆ ಜಾರಿ : 5 ಕೆಜಿ ಅಕ್ಕಿ ಜೊತೆ ಜನರ ಖಾತೆಗೆ ಹಣ ಜಮಾ – Vishwanews24
