Featured

ಆದಿತ್ಯವಾರದ ದಿನ‌ ಭವಿಷ್ಯ

ಶ್ರೀ ಸೂರ್ಯದೇವನ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262

ಮೇಷ ರಾಶಿ
ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಕಂಡುಬರುತ್ತದೆ. ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡುವಿರಿ. ಸಾಲ ಕೊಟ್ಟವರು ಮರುಪಾವತಿಗೆ ತಮ್ಮನ್ನು ಪೀಡಿಸಬಹುದು. ಕೆಲಸಕಾರ್ಯಗಳು ವಿಳಂಬವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಉದ್ಯೋಗ ಹುಡುಕಾಟದಲ್ಲಿ ವಿಳಂಭವಾಗುವುದು. ಬಂಧು-ಬಳಗ ಮತ್ತು ಸ್ನೇಹಿತರ ಕಡೆಯಿಂದ ಮೇಲಿಂದ ಮೇಲೆ ಮನಸ್ತಾಪ ವಾಗಲಿದೆ. ವಾಹನ ಸವಾರಿಯಲ್ಲಿ ಜಾಗೃತೆ ವಹಿಸಿ. ದೂರ ಪ್ರಯಾಣ ಬೇಡ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಜಮೀನಲ್ಲಿ ಬೆಳೆ ವಿಳಂಬವಾಗುವುದು. ಉದ್ಯೋಗ ಹುಡುಕಾಟದಲ್ಲಿ ಕಾಲಹರಣ ಮಾಡುವಿರಿ.ಆಸ್ತಿ ವಿಚಾರದಲ್ಲಿ ವಿಳಂಬವಾಗಲಿದೆ. ತಮ್ಮ ಚಂಚಲ ಮನಸ್ಸಿನಿಂದ ತೊಂದರೆಯಾಗಲಿದೆ ಜಾಗೃತಿ ವಹಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಉದ್ಯೋಗ ಹುಡುಕಾಟದಲ್ಲಿ ವಿಳಂಬವಾಗಲಿದೆ. ನವದಂಪತಿಗಳು ಸಂತಾನದ ಸಿಹಿಸುದ್ದಿ ಕೇಳುವರು. ವಿದೇಶಕ್ಕೆ ಹೊರಡುವ ಯೋಚನೆ ಯಶಸ್ವಿಯಾಗಲಿದೆ. ಹಿರಿಯರ ತಮಗೆ ಬರಬೇಕಾದ ಆಸ್ತಿ ವಿಳಂಬವಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿವೇಶನ ಮಾರಾಟ ಮತ್ತು ನಿವೇಶನ ಖರೀದಿ ಮಾಡುವವರಿಗೆ ಉತ್ತಮ ದಿನವಾಗಿದೆ. ತಮ್ಮ ವ್ಯಾಪಾರ ಮಂದಗತಿಯಲ್ಲಿ ಸಾಗುವುದು. ತಮ್ಮ ಅಕ್ಕ ಪಕ್ಕದವರ ಕಡೆಯಿಂದ ಜಾಗೃತೆ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ತಮ್ಮ ಯೋಜನೆಗಳು ಮನಸ್ಸಿಗೆ ಹಿತವಾಗುತ್ತದೆ. ವ್ಯಾಪಾರ ಕೈಗಾರಿಕಾ ಪ್ರಗತಿಯಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಹೊಸ ವಸ್ತುಗಳ ಖರೀದಿ ಮಾಡುವಿರಿ. ದೂರದಿಂದ ಬಂಧುಗಳ ಆಗಮನದಿಂದ ನಿಜಕ್ಕೂ ಒಳ್ಳೆಯ ಸಂತೋಷ ತರಿಸಲಿದೆ. ಮಕ್ಕಳ ಮದುವೆ ವಿಚಾರದಲ್ಲಿ ವಿಳಂಬವಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ತಾವು ಕೊಟ್ಟಿರುವ ಹಣ ಮರಳಿ ಬರಲಿದೆ. ಶತ್ರುಗಳಿಂದ ಮನಸ್ತಾಪ. ವಿರೋಧಿಗಳಿಂದ ಬೇಸರದ ಸಂಗತಿಗಳು ಅನುಭವಿಸುವಿರಿ. ಮಾನಸಿಕ ಒತ್ತಡದಿಂದ ಆರೋಗ್ಯದಲ್ಲಿ ಸಮಸ್ಯೆ ಆಗಬಹುದು ಜಾಗ್ರತೆವಹಿಸಿ. ದೂರದ ಪ್ರಯಾಣ ಬೇಡ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ವಾಹನ ಚಲಿಸುವಾಗ ಜಾಗೃತಿವಹಿಸಿ. ಹೊಸ ಉದ್ಯಮ ಪ್ರಾರಂಭಿಸುವ ಪ್ರಸ್ತಾಪನೆ ಮಾಡುವಿರಿ. ಹೋಟೆಲ್ ಪ್ರಾರಂಭ ಮಾಡುವವರಿಗೆ ಶುಭವಾಗಲಿದೆ. ಗೃಹ ಕಟ್ಟಡ ಅರ್ಧಕ್ಕೆ ನಿಂತು ಕಾರ್ಮಿಕರಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಹಣಕಾಸಿನಲ್ಲಿ ಏರುಪೇರು ಆಗುವ ಸಾಧ್ಯತೆ ಕಂಡುಬರುತ್ತದೆ ಎಚ್ಚರವಿರಲಿ. ಪತ್ನಿಯ ಸಹಾಯದಿಂದ ಹಣಕಾಸು ವ್ಯವಹಾರ ಬಗೆಹರಿಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕೆಲಸ ಕಾರ್ಯಗಳು ಅರ್ಧಕ್ಕೆ ನಿಲ್ಲುವುದು. ತಮ್ಮ ಯೋಚನೆಗಳು ವಿಳಂಬವಾಗಲಿದೆ. ಗೃಹ ಕಟ್ಟಡ, ನಿವೇಶನ ಖರೀದಿ ವಕ್ರದೃಷ್ಟಿಯಿಂದ ಮುಂದೂಡುವಿರಿ. ಯಾರೋ ಮಾಡಿರುವಂತಹ ಅಪವಾದಕ್ಕೆ ತಾವು ಬಲಿಪಶು ಆಗುವಿರಿ. ತಮ್ಮ ವಿರೋಧಿಗಳು ಒಳಸಂಚು ಮಾಡುವ ಸಾಧ್ಯತೆ ಇದೆ ಜಾಗೃತಿ ವಹಿಸಿ. ದೂರದ ಪ್ರಯಾಣ ಬೇಡ. ತಾವು ಮಧ್ಯಸ್ಥಿಕೆವಹಿಸಿ ಸಾಲ ಕೋಡಿಸಬಾರದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಉದ್ಯೋಗದಲ್ಲಿ ಕೆಲಸಗಾರರಿಂದ ಮನಸ್ತಾಪವಾಗುವ ಸಾಧ್ಯತೆ ಇದೆ. ಹಣಕಾಸಿನ ಚಿಂತೆ ಕಾಡುತ್ತದೆ. ತಾವು ಹಮ್ಮಿಕೊಂಡಿರುವ ಯೋಜನೆಗಳು ಯಾರಿಂದಲೂ ಸಹಕಾರ ಸಿಗಲಾರದು. ವಿವೇಚನ ರಹಿತ ಹೂಡಿಕೆ ಗಳಲ್ಲಿ ಪಾಲ್ಗೊಳ್ಳಬೇಡಿ. ಅನವಶ್ಯಕ ಮಾತುಗಳಿಂದ ಗೊಂದಲ ಸೃಷ್ಟಿಸಿಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ತಾವು ಶುಭ ಫಲಗಳನ್ನು ಪಡೆಯುವುದು ತುಂಬಾ ಕಷ್ಟಕರವಾಗಿದೆ . ತಮ್ಮ ದುಡ್ಡು ತಮ್ಮ ಕೈಸೇರಲು ಕಷ್ಟಪಡಬೇಕಾಗಬಹುದು. ಪಿತ್ರಾರ್ಜಿತ ಆಸ್ತಿ ತಮ್ಮ ಕೈ ಸೇರಲು ಹರಸಾಹಸ ಪಡಬೇಕು. ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತೆ ಇರಲಿ. ಹಿತೈಷಿಗಳು ತಮ್ಮ ವಿರೋಧಿಗಳ ಆಗುವವರು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ವಾಹನ ಸವಾರಿ ಮಾಡುವಾಗ ಜಾಗೃತಿ ವಹಿಸಿ. ಅಕ್ಕ-ಪಕ್ಕ ಹೊಲ ಅಥವಾ ಅಕ್ಕಪಕ್ಕದ ಮನೆಯ ಜನರಿಂದ ಮನಸ್ತಾಪ ವಾಗುವ ಸಾಧ್ಯತೆ ಕಂಡುಬರುತ್ತದೆ. ಹೊಸ ಮನೆ ಕಟ್ಟುವ ಕಾಮಗಾರಿ ಕುಂಠಿತಗೊಂಳ್ಳಲಿದೆ. ತಮ್ಮ ವಿರೋಧಿಗಳು ಒಳಸಂಚು ಮಾಡಬಹುದು ಎಚ್ಚರಿಕೆವಹಿಸಿ. ತಮ್ಮ ಕುಟುಂಬದಲ್ಲಿ ಹಿತಕರ ವಾತಾವರಣ ಸೃಷ್ಟಿಯಾಗುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

17 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

17 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

17 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

17 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

19 hours ago