ಆದಿತ್ಯವಾರದ ದಿನ ಭವಿಷ್ಯದಲ್ಲಿದೆ ತುಲಾ ರಾಶಿಯ ನಿಗೂಢತೆ ಓದಿ.vishwanews24

ಆದಿತ್ಯವಾರದ ದಿನ ಭವಿಷ್ಯದಲ್ಲಿದೆ ತುಲಾ ರಾಶಿಯ ನಿಗೂಢತೆ ಓದಿ.

ಮೇಷ: ಸ್ನೇಹಿತರಿಂದ ನೆರವು, ಸಣ್ಣ ಪುಟ್ಟ ವಿಚಾರದಲ್ಲಿ ಮನಃಸ್ತಾಪ, ಆರೋಗ್ಯದಲ್ಲಿ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಳಂಬ, ಅತಿಯಾದ ಒತ್ತಡ, ಹಣಕಾಸು ನಷ್ಟ, ಮಾನಸಿಕ ತೊಂದರೆ.

ವೃಷಭ: ಅನಾವಶ್ಯಕ ವಸ್ತುಗಳ ಖರೀದಿ, ಸರಿ ತಪ್ಪುಗಳ ಬಗ್ಗೆ ಯೋಚಿಸಿ, ನಿರ್ಧಾರಗಳಲ್ಲಿ ಎಚ್ಚರಿಕೆ, ಬಂಧುಗಳಿಂದ ಕಿರಿಕಿರಿ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ವ್ಯತ್ಯಾಸ, ಹಣಕಾಸು ಮುಗ್ಗಟ್ಟು.

ಮಿಥುನ: ಈ ವಾರ ಜಾಗ್ರತೆಯಲ್ಲಿರುವುದು ಉತ್ತಮ, ಅಂದುಕೊಂಡ ಕಾರ್ಯಗಳಲ್ಲಿ ಹಿನ್ನಡೆ, ಕೆಲಸಗಳಲ್ಲಿ ನಿಧಾನ, ಕುಲದೇವರ ಆರಾಧನೆ, ಶೀತ ಸಂಬಂಧಿತ ರೋಗ, ಇತರರ ಮಾತಿಗೆ ಮರುಳಾಗಬೇಡಿ, ಅನಾವಶ್ಯಕ ವಾಗ್ವಾದ, ವಿದ್ಯಾಭ್ಯಾಸದಲ್ಲಿ ಆಸಕ್ತಿ ಅಗತ್ಯ.

ಕಟಕ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಅನಿರೀಕ್ಷಿತ ಖರ್ಚು, ಮಹಿಳೆಯರಿಗೆ ತೊಂದರೆ, ಹಿತ ಶತ್ರುಗಳ ಬಾಧೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸಾಲ ಮಾಡುವ ಸಾಧ್ಯತೆ, ವ್ಯವಹಾರಗಳಲ್ಲಿ ಎಚ್ಚರ, ಈ ವಾರ ತಾಳ್ಮೆವಹಿಸುವುದು ಉತ್ತಮ.

ಸಿಂಹ: ವಾದ-ವಿವಾದಗಳಿಂದ ದೂರವಿರಿ, ಶತ್ರುತ್ವ ಹೆಚ್ಚಾಗುವುದು, ಆತ್ಮೀಯರಲ್ಲಿ ಮನಃಸ್ತಾಪ, ಅನಾವಶ್ಯಕ ಹಣವ್ಯಯ, ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ, ವ್ಯಾಪಾರಸ್ಥರಿಗೆ ಅನುಕೂಲ, ಈ ವಾರ ಸಾಧಾರಣ ಲಾಭ.

ಕನ್ಯಾ: ಆರ್ಥಿಕ ಸಂಕಷ್ಟಕ್ಕೆ ಸಿಲುಕುವಿರಿ, ವಿಧೇಯತೆಯಿಂದ ಕಾರ್ಯ ಸಿದ್ಧಿ, ಅನಾವಶ್ಯಕ ದ್ವೇಷ ಸಾಧನೆ ಬೇಡ, ಹಿರಿಯರ ಮಾತಿಗೆ ಗೌರವ ನೀಡಿ, ಹೇಳಿಕೆ ಮಾತುಗಳಿಂದ ಕಿರಿಕಿರಿ, ಕುಟುಂಬದಲ್ಲಿ ಅಶಾಂತಿ ವಾತಾರಣ, ನಿದ್ರಾಭಂಗ, ನಾನಾ ಆಲೋಚನೆ.

ತುಲಾ: ನಾನಾ ರೀತಿಯ ತೊಂದರೆ, ಅಕಾಲ ಭೋಜನ ಪ್ರಾಪ್ತಿ, ಮಾತಿನ ಚಕಮಕಿ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಆರೋಗ್ಯದಲ್ಲಿ ಏರುಪೇರು, ಶತ್ರುಗಳ ಬಾಧೆ, ಆರ್ಥಿಕ ಸಂಕಷ್ಟ, ದಾಂಪತ್ಯದಲ್ಲಿ ಸಾಮರಸ್ಯ.

ವೃಶ್ಚಿಕ: ಈ ವಾರ ದ್ರವ್ಯ ಲಾಭ, ಪರರಿಂದ ಸಹಾಯ, ದುಃಖದಾಯಕ ಪ್ರಸಂಗ, ವಿದ್ಯಾಭ್ಯಾಸಕ್ಕೆ ತೊಂದರೆ, ವಿಪರೀತ ವ್ಯಸನ, ಯತ್ನ ಕಾರ್ಯಗಳಲ್ಲಿ ವಿಳಂಬ, ಹಣಕಾಸು ನಷ್ಟ.

ಧನಸ್ಸು: ಯಾರನ್ನೂ ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಗೊಂದಲ, ಋಣ ವಿಮೋಚನೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮಕ್ಕಳಿಗೆ ಅನಾರೋಗ್ಯ, ದಾಂಪತ್ಯದಲ್ಲಿ ವಿರಸ, ಚಂಚಲ ಮನಸ್ಸು.

ಮಕರ: ಈ ವಾರ ಕುಟುಂಬ ಸೌಖ್ಯ, ವ್ಯವಹಾರದಲ್ಲಿ ನಷ್ಟ, ಮೇಲಾಧಿಕಾರಿಗಳಿಂದ ತೊಂದರೆ, ನೀಚ ಜನರಿಂದ ದೂರವಿರಿ, ಮಾನಸಿಕ ಒತ್ತಡ, ಆದ್ಯಾತ್ಮದಿಂದ ಮಾನಸಿಕ ನೆಮ್ಮದಿ, ವಿದ್ಯಾರ್ಥಿಗಳಲ್ಲಿ ಕಿರಿಕಿರಿ.

ಕುಂಭ: ಸ್ತ್ರೀಯರಲ್ಲಿ ತಾಳ್ಮೆ ಅತ್ಯಗತ್ಯ, ಕೆಲಸ ಕಾರ್ಯಗಳಲ್ಲಿ ಎಚ್ಚರ, ಯತ್ನ ಕಾರ್ಯದಲ್ಲಿ ವಿಳಂಬ, ಅರಿವಿಲ್ಲದೇ ತಪ್ಪು ಮಾಡುವಿರಿ, ಅಧಿಕವಾದ ಚಿಂತೆ, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ.

ಮೀನ: ಮುಖ್ಯ ವಿಚಾರ ಗೌಪ್ಯದಲ್ಲಿಡುವುದು ಉತ್ತಮ, ಆದಾಯ ಕಡಿಮೆ, ಅಧಿಕವಾದ ಖರ್ಚು, ಕೆಲಸದಲ್ಲಿ ಅಧಿಕ ಒತ್ತಡ, ಆರೋಗ್ಯದಲ್ಲಿ ಏರುಪೇರು, ಆತುರ ಸ್ವಭಾವ, ಮನಸ್ಸಿನಲ್ಲಿ ಆತಂಕ, ತಾಳ್ಮೆ ಅತ್ಯಗತ್ಯ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago