Featured

ಆದಿತ್ಯವಾರದ ರಾಶಿ ಭವಿಷ್ಯ,ಪಂಡಿತ್ ಗಣಪತಿ ಭಟ್ 8088827292

ಮೇಷ: ವಿಶ್ರಾಂತಿ ಇಲ್ಲದ ಕೆಲಸ ಕಾರ್ಯಗಳು, ಸ್ತ್ರೀಯರಿಗೆ ಅನುಕೂಲ, ಹೂಡಿಕೆಗಳಿಂದ ಲಾಭ, ಶರೀರದಲ್ಲಿ ತಳಮಳ, ಭೋಗ ವಸ್ತುಗಳ ಖರೀದಿ, ಖರ್ಚಿನ ಬಗ್ಗೆ ನಿಗಾವಿರಲಿ, ಮಾನಸಿಕ ನೆಮ್ಮದಿ.

ವೃಷಭ: ಅವಕಾಶಗಳು ಲಭಿಸುವುದು, ಸುಖ ಭೋಜನ ಪ್ರಾಪ್ತಿ, ಧನಾತ್ಮಕ ಚಿಂತನೆಯಿಂದ ಶುಭ, ಕಾರ್ಯದಲ್ಲಿ ಯಶಸ್ಸು, ಮೇಲಾಧಿಕಾರಿಗಳಿಂದ ಪ್ರಶಂಸೆ, ತಾಳ್ಮೆ ಅತ್ಯಗತ್ಯ.

ಮಿಥುನ: ಕೆಲಸ ಕಾರ್ಯಗಳಲ್ಲಿ ಅಡೆತಡೆ, ಅನ್ಯ ಜನರಲ್ಲಿ ದ್ವೇಷ, ನಾನಾ ವಿಚಾರಗಳಲ್ಲಿ ಆಸಕ್ತಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಕೃಷಿಯಲ್ಲಿ ನಷ್ಟ, ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ.

ಕಟಕ: ಬದುಕಿಗೆ ಉತ್ತಮ ತಿರುವು, ಇಷ್ಟವಾದ ವಸ್ತುಗಳ ಖರೀದಿ, ಪಿತ್ರಾರ್ಜಿತ ಆಸ್ತಿ ಲಭ್ಯ, ಪ್ರೀತಿ ಪಾತ್ರರೊಂದಿಗೆ ಬಾಂಧವ್ಯ, ಶತ್ರುಗಳ ಭಯ, ದ್ರವ ರೂಪದ ವಸ್ತುಗಳಿಂದ ಲಾಭ.

ಸಿಂಹ: ಸ್ತ್ರೀ ವಿಚಾರದಲ್ಲಿ ತೊಂದರೆ, ಮಾನಸಿಕ ವ್ಯಥೆ, ಶತ್ರುಗಳ ಬಾಧೆ, ಹೇಳಿಕೆ ಮಾತನ್ನು ಕೇಳುವಿರಿ, ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ, ಆರೋಗ್ಯದಲ್ಲಿ ವ್ಯತ್ಯಾಸ, ದ್ರವ್ಯ ಲಾಭ.

ಕನ್ಯಾ: ರಾಜಕೀಯ ವ್ಯಕ್ತಿಗಳ ಭೇಟಿ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಉತ್ತಮ ಬುದ್ಧಿಶಕ್ತಿ, ವಸ್ತ್ರಾಭರಣ ಖರೀದಿ, ದಾಂಪತ್ಯದಲ್ಲಿ ಪ್ರೀತಿ, ತೀರ್ಥಯಾತ್ರೆ ದರ್ಶನ.

ತುಲಾ: ಹೊಸ ಪ್ರಯತ್ನಗಳಲ್ಲಿ ಯಶಸ್ಸು, ಉದ್ಯೋಗಾವಕಾಶ ಪ್ರಾಪ್ತಿ, ವಿದೇಶ ಪ್ರಯಾಣ, ಮಹಿಳೆಯರಿಗೆ ಶುಭ, ಕೋರ್ಟ್ ಕೇಸ್‍ಗಳಿಗೆ ಓಡಾಟ, ಕೆಲಸ ಕಾರ್ಯಗಳಲ್ಲಿ ಜಯ, ಅಪಘಾತವಾಗುವ ಸಾಧ್ಯತೆ ಎಚ್ಚರ.

ವೃಶ್ಚಿಕ: ಮಾನಸಿಕ ಒತ್ತಡ, ವಿದ್ಯೆಯಲ್ಲಿ ನಿರಾಸಕ್ತಿ, ದೃಷ್ಠಿದೋಷದ ತೊಂದರೆ, ಪರಿಶ್ರಮಕ್ಕೆ ತಕ್ಕ ಪಲ, ನೆರೆಹೊರೆಯವರ ಜೊತೆ ಸುತ್ತಾಟ, ಅಕಾಲ ಭೋಜನ.

ಧನಸ್ಸು: ಸರ್ಕಾರಿ ಕೆಲಸದಲ್ಲಿ ವಿಳಂಬ, ಪುಣ್ಯಕ್ಷೇತ್ರ ದರ್ಶನ, ಮಿತ್ರರಲ್ಲಿ ಪ್ರೀತಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಶೀತ ಸಂಬಂಧಿತ ರೋಗ ಬಾಧೆ, ಋಣ ವಿಮೋಚನೆ, ಮಾನಸಿಕ ನೆಮ್ಮದಿ.

ಮಕರ: ಆತ್ಮೀಯರಿಂದ ಸಹಕಾರ, ಇತರರ ಮಾತಿನಿಂದ ಕಲಹ, ಮನಸ್ಸಿಗೆ ಅಶಾಂತಿ, ದುಷ್ಟರಿಂದ ದೂರವಿರಿ, ಆರೋಗ್ಯದಲ್ಲಿ ವ್ಯತ್ಯಾಸ, ಮಾತಿನ ಚಕಮಕಿ, ವಾಸ ಗೃಹದಲ್ಲಿ ತೊಂದರೆ.

ಕುಂಭ: ಸಣ್ಣ ವಿಚಾರಗಳಲ್ಲಿ ಮನಃಸ್ತಾಪ, ಹಣಕಾಸು ಸಮಸ್ಯೆ, ಸಾಲ ಬಾಧೆ, ಹಿರಿಯರಲ್ಲಿ ಗೌರವ, ನೆಮ್ಮದಿ ಇಲ್ಲದ ಜೀವನ, ಕಾರ್ಯ ಸಾಧನೆಗಾಗಿ ಪರಿಶ್ರಮ, ಅತಿಯಾದ ಕೋಪ.

ಮೀನ: ಪ್ರತಿಭೆಗೆ ತಕ್ಕ ಫಲ, ಉದ್ಯೋಗದಲ್ಲಿ ಬಡ್ತಿ, ಯಾರನ್ನೂ ಹೆಚ್ಚು ನಂಬಬೇಡಿ, ದೇವತಾ ಕಾರ್ಯಗಳಲ್ಲಿ ಭಾಗಿ, ವಾಹನದಿಂದ ಖರ್ಚು, ಚಂಚಲ ಮನಸ್ಸು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago